ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಿಂದಲೂ ಕಾಂಗ್ರೆಸ್ ನೀಡುತ್ತಿರುವ ಪ್ರಮುಖ ಭರವಸೆಗಳಲ್ಲಿ ಜಾತಿಗಣತಿಯೂ ಒಂದು. ಲೋಕಸಭಾ ಚುನಾವಣೆಯಲ್ಲಿಯೂ 'ಸಾಮಾಜಿಕ ನ್ಯಾಯ' ಭರವಸೆಯಡಿ ಜಾತಿಗಣತಿ ನಡೆಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಎಲ್ಲ ಸಮುದಾಯಗಳಿಗೂ...
ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತದೆ ಬಿಜೆಪಿ ಸಂಸದರು ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ...
ಇನ್ನೂ ಮುಡಾ ವಿಚಾರದ ಬಿಸಿ ಆರಿರದ ಸಂದರ್ಭದಲ್ಲೇ ಮೈಸೂರು ದಸರಾ ಮುಗಿಸಿ ರಾಯಚೂರು ಜಿಲ್ಲೆಗೆ ಹೊರಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಉದ್ದೇಶ ಇತ್ತೋ ತಿಳಿದಿಲ್ಲ. ಆದರೆ, ಅಲ್ಲಿ ಸ್ಪಷ್ಟವಾದ ಒಂದು ಸಂಗತಿಯೆಂದರೆ, ಇವತ್ತಿಗೂ...
ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ...