ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನ ಮಾಡಿ: ಸಿಎಂ ಸಿದ್ದರಾಮಯ್ಯ

ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ಜನತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...

ಇಂದಿರಾ ಗಾಂಧಿ ಯಾರನ್ನೂ ದೇಶದ್ರೋಹಿ ಎಂದಿರಲಿಲ್ಲ: ಸುಧೀಂದ್ರ ಕುಲಕರ್ಣಿ

"ಮುಕ್ತ ಮತ್ತು ನ್ಯಾಯೋಚಿತ ಚುನಾವಣೆ ನಡೆಯದಿದ್ದರೆ ನಾವು ಇಂದು ನೋಡುತ್ತಿರುವ ಅನಾಹುತಗಳಿಗಿಂತ ನೂರು ಪಟ್ಟು ಹೆಚ್ಚಿನ ದುರಂತಗಳನ್ನು ನೋಡಬೇಕಾಗುತ್ತದೆ" "ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಜಯಪ್ರಕಾಶ್ ನಾರಾಯಣ ಅವರನ್ನಾಗಲೀ, ಎಲ್.ಕೆ.ಅಡ್ವಾನಿ, ಅಟಲ್‌ ಬಿಹಾರಿ ವಾಜಪೇಯಿ ಅವರನ್ನಾಗಲೀ...

ಚಾಮರಾಜನಗರ ಲೋಕಸಭೆ: ‘ಕೈ’ ತಪ್ಪಿದ ಕ್ಷೇತ್ರ ಮರಳುವುದೇ?

ಅವಿಭಜಿತ ಮೈಸೂರಿನ ಶಕ್ತಿ ರಾಜಕಾರಣದಲ್ಲಿ ಚಾಮರಾಜನಗರಕ್ಕೆ ವಿಶಿಷ್ಟ ಸ್ಥಾನಮಾನಗಳಿವೆ. ಹಿಂದುಳಿದ ಜಿಲ್ಲೆ ಎಂಬ ಟ್ಯಾಗ್ ಅನ್ನು ಕಳೆದುಕೊಳ್ಳಲು ಯತ್ನಿಸುತ್ತಿರುವ ಚಾಮರಾಜನಗರ, ಹಲವು ರಾಜಕೀಯ ಧುರೀಣರನ್ನು ರಾಜ್ಯಕ್ಕೆ ನೀಡಿದ ನೆಲ. ಬಿ.ರಾಚಯ್ಯ, ಎಚ್.ನಾಗಪ್ಪ, ಎನ್‌.ರಾಚಯ್ಯ, ರಾಜಶೇಖರಮೂರ್ತಿ,...

ಚರ್ಚೆಗೆ ಬಾರದ ನಿರ್ಮಲಾ ಸೀತಾರಾಮನ್; ಕೇಂದ್ರದ ವಂಚನೆ ಎಳೆಎಳೆಯಾಗಿ ಬಿಚ್ಚಿಟ್ರು ಕೃಷ್ಣ ಬೈರೇಗೌಡ

"ನಿರ್ಮಲಾ ಸೀತಾರಾಮನ್ ಅವರಿಗೆ ಕುರ್ಚಿಯನ್ನು ಮೀಸಲಿಟ್ಟು ನಡೆದ ಚರ್ಚೆಯಲ್ಲಿ ಕೃಷ್ಣ ಬೈರೇಗೌಡ ಅವರು ಬಿಚ್ಚಿಟ್ಟ ಸಂಗತಿಗಳಿವು" ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಸತ್ಯಾಸತ್ಯತೆ ತಿಳಿಯಲು ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಮುಖಾಮುಖಿ...

ಸೋಲುವ ಭೀತಿಯಿಂದ ಬಿಜೆಪಿ ಸುಳ್ಳು ಸೃಷ್ಟಿ, ಗಮನಕೊಡಬೇಡಿ: ಮತದಾರರಿಗೆ ಸಿಎಂ ಮನವಿ

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ. ಸಾಮಾನ್ಯ ಕಾರ್ಯಕರ್ತರಾಗಿ ಬುಡಮಟ್ಟದಿಂದ ಬೆಳೆದು ಈಗ ಅಭ್ಯರ್ಥಿಯಾಗಿದ್ದಾರೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಎಂದು...

ಜನಪ್ರಿಯ

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್...

Tag: Siddaramaiah

Download Eedina App Android / iOS

X