ಈ ದಿನ ಸಂಪಾದಕೀಯ | ರಾಜ್ಯಪಾಲರ ಹೆಸರಲ್ಲಿ ಬಿಜೆಪಿ ಅಧಿಕ ಪ್ರಸಂಗ

ರಾಜ್ಯಪಾಲರ ಮೇಲೆ ಸರ್ಕಾರ ಗದಾಪ್ರಹಾರ ಮಾಡುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ? ''ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುತ್ತಿದ್ದಾರೆ'' ಎಂದು ಆರೋಪಿಸಿ ಶಾಸಕರ ಭವನದಿಂದ ವಿಧಾನಸೌಧದವರೆಗೆ ರಾಜ್ಯ ಬಿಜೆಪಿಯ ನಾಯಕರು ಪಾದಯಾತ್ರೆ ನಡೆಸಿದ್ದಾರೆ. ವಿಧಾನಸಭೆ...

ರಾಜ್ಯ ಬಜೆಟ್‌ | ಸಿಎಂ ಸಿದ್ದರಾಮಯ್ಯ ಎದುರು 15 ಹಕ್ಕೊತ್ತಾಯಗಳನ್ನಿಟ್ಟ ಸಂಯುಕ್ತ ಹೋರಾಟ-ಕರ್ನಾಟಕ

ಬಜೆಟ್ ಅಧಿವೇಶನವು ಆಯವ್ಯಯದ ಮಂಡನೆಗೆ ಮಾತ್ರ ಸೀಮಿತವಾಗದೆ ಸರ್ಕಾರದ ದಿಕ್ಸೂಚಿಯಾಗಬೇಕು. ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನು ರದ್ದುಗೊಳಿಸಬೇಕು. ಜನಪರ ನೀತಿಗಳನ್ನು ರೂಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು ಎಂದು ಕರ್ನಾಟಕ ರಾಜ್ಯ ರೈತ...

ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್‌ಗೆ ಅಪಘಾತ; ಏರ್‌ ಆ್ಯಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತಂದ ಸರ್ಕಾರ

ಪಂಜಾಬ್‌ಗೆ ತೆರಳಿದ್ದ ರೈತ ಹೋರಾಟಗಾರ ಕುರುಬೂರು ಶಾಂತಕುಮಾರ್‌ ಅವರಿದ್ದ ಕಾರು ಪಟಿಯಾಲ ಬಳಿ ಅಪಘಾತಕ್ಕೀಡಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಏರ್‌ ಆ್ಯಂಬುಲೆನ್ಸ್‌ ಮೂಲಕ ಕರ್ನಾಟಕ ಸರ್ಕಾರ ಬೆಂಗಳೂರಿಗೆ ಕರೆತಂದಿದೆ. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಜಾರಿಗೆ...

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅನಿವಾರ್ಯ: ಸತೀಶ ಜಾರಕಿಹೊಳಿ

ಕಾಂಗ್ರೆಸ್‌ನಲ್ಲಿ ಹೊಸ ನಾಯಕರು ತಯಾರಾಗುವವರೆಗೆ, ಹೊಸ ನಾಯಕತ್ವ ಬೆಳೆಯುವವರೆ ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಇತ್ತೀಚೆಗೆ, "ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು" ಎಂದು ಕಾಂಗ್ರೆಸ್ ಶಾಸಕ ಬಸವರಾಜ...

ಮುಡಾ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದೀಗ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ...

ಜನಪ್ರಿಯ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ...

Tag: Siddaramaiah

Download Eedina App Android / iOS

X