ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸಿನಿಂದ ಆರಂಭವಾಗಿವೆ. ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಾಳೆ (ಶನಿವಾರ) ಸಂಜೆ...
ಕರ್ನಾಟಕದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಹೈಕಮಾಂಡ್ ಅತ್ಯಂತ ಚಾಣಾಕ್ಷತನದಿಂದ ನಾಯಕತ್ವ ಬದಲಾವಣೆಯನ್ನು ಯಶಸ್ವಿಗೊಳಿಸಿದೆ. ರಾಹುಲ್ ಗಾಂಧಿಯವರ ಪ್ರತಿಯೊಂದು ನಿರ್ಧಾರಗಳ ಹಿಂದೆ ಮುಂದಿನ 2029ರ ಲೋಕಸಭಾ ಚುನಾವಣೆ ಹಾಗೂ ಅದಕ್ಕೂ ಮುನ್ನ ನಡೆಯಲಿರುವ...
ಮುಖ್ಯಮಂತ್ರಿ ಬದಲಾವಣೆಯು ಕೇವಲ ಒಬ್ಬ ವ್ಯಕ್ತಿ ಅಥವಾ ಒಂದು ಹುದ್ದೆಯ ಬದಲಾವಣೆ ಮಾತ್ರವೇ ಆಗಿರುವುದಿಲ್ಲ. ಹುದ್ದೆಯ ಜೊತೆಗೆ, ಇಡೀ ಸರ್ಕಾರ ಮತ್ತು ಪಕ್ಷದ ರಾಜಕೀಯ ಭವಿಷ್ಯ ಮತ್ತು ಸಮೀಕರಣಗಳನ್ನು ಬದಲಾಯಿಸಲಿದೆ.
ರಾಜ್ಯ ರಾಜಕಾರಣದಲ್ಲಿ ಕಳೆದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಪ್ರಸ್ತಾಪವನ್ನು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ಮುಂದಿಟ್ಟಿದೆ ಎಂದು ಕಾಂಗ್ರೆಸ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಆದಾಗ್ಯೂ, ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರನೆ ದೆಹಲಿಗೆ ಹೊರಟಿದ್ದಾರೆ. ಅವರಿಗೆ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆ ಅವರು ದೆಹಲಿ ಎಡೆಗೆ ಹೊರಟಿದ್ದಾರೆ. ಅವರ ತುರ್ತು ದೆಹಲಿ ಭೇಟಿಯು ಕಾಂಗ್ರೆಸ್ ರಾಜಕೀಯದಲ್ಲಿ ಕುತುಹಲ...