ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ?: ಡಿಕೆ ಶಿವಕುಮಾರ್ ತರಾಟೆ

'ಪೊಲೀಸ್ ಇಲಾಖೆ ಘನತೆ ಹಾಳಾಗಿದ್ದು, ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು'ಉನ್ನತ ಪೊಲೀಸ್ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು...

ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ: ಬಿಜೆಪಿ ಟ್ವೀಟ್

ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ. ಅವರನ್ನು ಸಿಎಂ ಆಗಲು ಸಿದ್ದರಾಮಯ್ಯನವರು ಬಿಡುವುದಿಲ್ಲ ಎಂದು ಬಿಜೆಪಿ ಟ್ವೀಟ್‌ ಮಾಡಿದೆ."ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಇರಲಿದ್ದಾರೆ" ಎಂದು ಸಚಿವ ಎಂಬಿ ಪಾಟೀಲ...

ಐದು ವರ್ಷ ಸಿಎಂ ಸಿದ್ದರಾಮಯ್ಯ | ವರಿಷ್ಠರು ಹೇಳಿದ್ದನ್ನೇ ಹೇಳಿದ್ದೇನೆ: ಎಂ ಬಿ ಪಾಟೀಲ್

ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ...

ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ಸಿಎಂ ಸಿದ್ದರಾಮಯ್ಯ ನಿರ್ದೇಶನ

ಬಸವರಾಜ ಬೊಮ್ಮಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಲ್ಲ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ.ಈ ಕುರಿತು ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ....

ಸಿಎಂ ಸಿದ್ದರಾಮಯ್ಯಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌, ಆಪ್ತ ಕಾರ್ಯದರ್ಶಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಹಾಗೂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ...

ಜನಪ್ರಿಯ

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

Tag: Siddaramaih