ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳಕ್ಕೆ ಶಿಫ್ಟ್‌

ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಈಗ ಮತ್ತಷ್ಟು ಕುತೂಹಲ ಕಾಯ್ದುಕೊಂಡಿದ್ದು, ಸಿಎಂ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳಕ್ಕೆ ಶಿಫ್ಟ್‌ ಅಗಿದೆ.ಇಂದು (ಮೆ 14) ಶಾಂಗ್ರಿಲಾ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಶಾಸಕರ...

ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದರಾಮಯ್ಯ ನಿವಾಸದಲ್ಲಿ ಮಾತುಕತೆಸುರ್ಜೇವಾಲಾ, ಡಿಕೆ ಶಿವಕುಮಾರ್ ಭಾಗಿರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಇತ್ತ ಕಾಂಗ್ರೆಸ್‌ ನಲ್ಲಿ ಫಲಿತಾಂಶಕ್ಕೂ ಮುನವೇ ರಾಜಕೀಯ ಚಟುವಟಿಕೆ ಗರಿಗೆದರಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌...

ವರುಣಾ ಗೆದ್ದರೆ ದೊಡ್ಡ ಸ್ಥಾನ ಕೊಡುವುದಾಗಿ ಅಮಿತ್​ ಶಾ ಭರವಸೆ: ಸಚಿವ ಸೋಮಣ್ಣ

ವರುಣಾ ಕ್ಷೇತ್ರದಲ್ಲಿ ಗೆದ್ದರೆ ದೊಡ್ಡ ಸ್ಥಾನ ಕೊಡುತ್ತೇವೆ ಎಂದು ಅಮಿತ್​ ಶಾ ಭರವಸೆ ನೀಡಿದ್ದಾರೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.ಮೈಸೂರಿನ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ...

56 ಇಂಚಿನ ಎದೆಯ ಪ್ರಧಾನಿಗೆ ದಮ್ಮಿದ್ರೆ ಭರವಸೆಗಳ ಕುರಿತು ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು

2013, 2018ರ ಪ್ರಣಾಳಿಕೆ ಕುರಿತು ಚರ್ಚೆಗೆ ಆಹ್ವಾನಐದು ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಕುರಿತು ಬಿಜೆಪಿ ನಾಯಕರು ಟೀಕಿಸುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ...

ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ 75ಕ್ಕೆ ಏರಿಸುತ್ತೇವೆ : ಸಿದ್ದರಾಮಯ್ಯ

ಮೀಸಲಾತಿ ಏರಿಕೆ ಭರವಸೆ ನೀಡಿದ ಸಿದ್ದರಾಮಯ್ಯಪ್ರಣಾಳಿಕೆಯಲ್ಲಿ ಮೀಸಲು ಜಾರಿ ಪ್ರಸ್ತಾಪಕ್ಕೆ ಚರ್ಚೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗಿರುವ ಮೀಸಲಾತಿಯನ್ನು ಶೇ.75ಕ್ಕೆ ಏರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಈಗಿರುವ...

ಜನಪ್ರಿಯ

ಮಂಡ್ಯ | ವಾಹನ ವ್ಯವಸ್ಥೆ ಇಲ್ಲದೇ ಮತದಾರರ ಪರದಾಟ

ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ...

₹4.8 ಕೋಟಿ ನಗದು ವಶ; ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್‌ಎಸ್‌ಟಿ) ಅಧಿಕಾರಿಗಳು ₹4.8...

ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕ: ಪ್ರಕರಣ ದಾಖಲು

ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ...

ವಿಜಯಪುರ | ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ: ಎಂ.ಬಿ ಪಾಟೀಲ್‌

ಈ ಬಾರಿ ಲೋಕಸಭೆಯಲ್ಲಿ ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ ಎಂದು...

Tag: Siddaramaih