ಮೀಸಲಾತಿ ಕುರಿತ ಕರಂದ್ಲಾಜೆ ಹೇಳಿಕೆ; ಅಜ್ಞಾನಕ್ಕೆ ಮದ್ದಿಲ್ಲ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯ ಸುಳ್ಳು ಭರವಸೆ ನೀಡಿದ್ದಾರೆ ಎಂದ ಕರಂದ್ಲಾಜೆಕೇಂದ್ರ ಸರ್ಕಾರವೇ ಮೀಸಲಾತಿಯನ್ನು 56%ಕ್ಕೆ ಏರಿಸಿದೆಮೀಸಲಾತಿಯನ್ನು ಶೇ.50 ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಅಜ್ಞಾನಕ್ಕೆ ಮದ್ದಿಲ್ಲ ಎಂದು...

ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

ಲಿಂಗಾಯತ ಹೇಳಿಕೆ ವಿವಾದದ ಕುರಿತು ಸರಣಿ ಟ್ವೀಟ್ನನಗೆ ಲಿಂಗಾಯತರ ಮೇಲೆ ಗೌರವವಿದೆ: ಸಿದ್ದರಾಮಯ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ ಎಂದು ಮಾಜಿ...

ಕಾಂಗ್ರೆಸ್‌ನ ಮೂರನೇ ಪಟ್ಟಿ ಇಂದೇ ಬಿಡುಗಡೆ : ಸಿದ್ದರಾಮಯ್ಯ

ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆಬೆಳಗಾವಿಯಲ್ಲಿ 15 ಕ್ಷೇತ್ರಗಳು ಕಾಂಗ್ರೆಸ್ ಪಾಲು ಎಂದ ಸಿದ್ದರಾಮಯ್ಯಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ (ಏ.15) ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಬೆಳಗಾವಿಯಲ್ಲಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ...

ಆರ್‌ಎಸ್‌ಎಸ್‌ನ ಒಬ್ಬನಾದರೂ ಜೈಲಿಗೆ ಹೋಗಿದ್ದರೆ, ಕೊಲೆ ಆಗಿದ್ದರೆ ತೋರಿಸಿ: ಸಿದ್ದರಾಮಯ್ಯ

'ಎಸ್‌ಸಿ ಮೀಸಲಾತಿ ಹೆಚ್ಚಳ ಊರ್ಜಿತವೇ ಆಗಿಲ್ಲ''ಕರಾವಳಿ ಗಲಾಟೆಗಳಿಗೆ ಶೂಧ್ರರಷ್ಟೇ ಬಲಿ'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸಂಕಲ್ಪ ಅಧಿವೇಶನದಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.“ಈ ಬಿಜೆಪಿ...

ಸಫಾರಿ ವೇಳೆ ಮೋದಿಗೆ ಕಾಣದ ಹುಲಿ; ಮಾರುತ್ತಾರೆ ಎನ್ನುವ ಭಯಕ್ಕೆ ಅವಿತಿವೆ ಎಂದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಬಂಡಿಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ. ಆದರೆ, ಅವರಿಗೆ ಯಾವ ಹುಲಿಯೂ ಕಾಣಿಸಿಲ್ಲ ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಟುಕಿದ್ದಾರೆ.ಹುಲಿ ಯೋಜನೆಯ ಸುವರ್ಣ...

ಜನಪ್ರಿಯ

ಕರ್ನಾಟಕ | ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳಿವೆ, ಉತ್ತರಿಸಿ ಮೋದಿ: ಸಿಎಂ ಸಿದ್ದರಾಮಯ್ಯ

ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಿರುವ ಸುಳ್ಳಿನ ಸರದಾರ ನರೇಂದ್ರ ಮೋದಿ ಅವರಿಗೆ...

ಬಿ ವೈ ರಾಘವೇಂದ್ರ v/s ಗೀತಾ ಶಿವರಾಜಕುಮಾರ್‌ ; ಗೆಲ್ಲೋದ್ಯಾರು? ಇಲ್ಲಿದೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶ್ಲೇಷಣೆ

ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಬಿ ವೈ ರಾಘವೇಂದ್ರ ಮೂರು ಬಾರಿ ಜಯಗಳಿಸಿ ಈಗ...

ಬೆಂಗಳೂರು | ಕಾರುಗಳ ನಡುವೆ ಢಿಕ್ಕಿ ಯುವತಿ ಸಜೀವ ದಹನ; ಗಾಯಗೊಂಡಿದ್ದ ಮೂವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ 16 ವರ್ಷದ ಯುವತಿ ಸಜೀವ...

ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ತನಿಖೆ ಸ್ವಾಗತಿಸುವೆ: ಜಿ.ಟಿ.ದೇವೇಗೌಡ

'ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ನನ್ನ ಗಮನಕ್ಕೆ...

Tag: Siddaramaih