ತಮ್ಮ ಕಿರಿಯ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿದ 13 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, 'ತೆಹಲ್ಕಾ' ನಿಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು 10 ವರ್ಷಗಳ ಕಠಿಣ ಜೈಲು...
ತೀವ್ರ ಬಡತನದಲ್ಲಿ ಜೀವಿಸುತ್ತಿರುವ ಅಂಧ ವ್ಯಕ್ತಿ ಹಾಗೂ ಅವರ 80 ವರ್ಷದ ವೃದ್ಧ ತಾಯಿಗೆ ಅಗತ್ಯವಿರುವ ಎಲ್ಲ ಸಾಮಾಜಿಕ ಭದ್ರತಾ ಸೌಲಭ್ಯಗಳು ಹಾಗೂ ಮೂಲಸೌಕರ್ಯಗಳನ್ನು ವಿಳಂಬವಿಲ್ಲದೆ ಒದಗಿಸುವಂತೆ ಸುಪ್ರೀಂ ಕೋರ್ಟ್ ಒಡಿಶಾ ಸರ್ಕಾರಕ್ಕೆ...
ಆಪ್ ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಲು ಮುಂದಾಗಿರುವುದು ಈಗ ಕಾನೂನು ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಘವ್ ಚಡ್ಡಾ ನೇತೃತ್ವದಲ್ಲಿ ಸದಸ್ಯರು ಪಕ್ಷಾಂತರ ಮಾಡಿದರೂ ಸಹ, ಅದು ಸಂವಿಧಾನದ 10ನೇ ಅನುಸೂಚಿಯ (ಪಕ್ಷಾಂತರ...
ಇಬ್ಬರೂ ಉಪಮುಖ್ಯಮಂತ್ರಿಗಳು ಯೋಗಿ ಜೊತೆಗಿಲ್ಲ. ಬಿಜೆಪಿ ಶಾಸಕರಲ್ಲೂ ಅಸಂತೋಷ ನೆಲೆಸಿದೆ. ಆದರೂ ಮೋದಿ ಶಾ ಪಾಲಿಗೆ ಯೋಗಿ ಉಗುಳಲೂ ಆಗದ, ನುಂಗಲೂ ಬಾರದ ಕಠಿಣ ತುತ್ತಾಗಿ ಪರಿಣಮಿಸಿದ್ದಾರೆ.
ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ...
ದೇವಮಾನವ, ಸ್ವಾಮೀಜಿ, ಬಾಬಾ, ಗುರು, ಮಠಾಧೀಶ ಎಂದೆನಿಸಿಕೊಂಡವರ ಹೆಚ್ಚಿನವರ ಅನುಯಾಯಿಗಳಲ್ಲಿ ಮಹಿಳೆಯರೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಸೋಜಿಗದ ಸಂಗತಿಯೆಂದರೆ ಈ ಸ್ವಯಂಘೋಷಿತ ದೇವಮಾನವರು ಎಂದೆನಿಸಿಕೊಂಡಿರುವ ಅನೇಕರು ಒಂದಿಲ್ಲೊಂದು ರೀತಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಅಪರಾಧ...