ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಈಗ ಕಡ್ಡಾಯವಾಗಿ ದೊಡ್ಡ ಕಸದ ಚೀಲವನ್ನು ಕೊಂಡೊಯ್ಯಬೇಕು ಎಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಪರಿಸರದ ಸುಸ್ಥಿರತೆಗೆ ಎಲ್ಲರ ಸಹಭಾಗಿತ್ವ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಈ ನಿರ್ಧಾರವನ್ನು...
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ (ಪಿಎಸ್ ತಮಾಂಗ್) ಅವರು ಜೂನ್ 9ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
ತಮಾಂಗ್ ಮತ್ತು ಅವರ ಸಂಪುಟದ...
ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು,ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರ ಹಿಡಿದರೆ, ಸಿಕ್ಕಿಂನಲ್ಲಿ ಆಡಳಿತರೂಢ ಪ್ರಾದೇಶಿಕ ಪಕ್ಷವಾದ ಸಿಕ್ಕಿಂ ಕ್ರಾಂತಿಕಾರಿ ಪಕ್ಷ(ಎಸ್‌ಕೆಎಂ) ಎರಡನೇ ಬಾರಿ ಗೆಲುವು...
ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ (ಜೂನ್ 2) ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಯಾವ ಪಕ್ಷ ಗದ್ದುಗೆ ಹಿಡಿಯಲಿದೆ ಎಂಬುವುದು ಇಂದು ತಿಳಿಯಲಿದೆ.
ಏಪ್ರಿಲ್ 19 ರಂದು ಅರುಣಾಚಲ...
ಸಿಕ್ಕಿಂ ರಾಜ್ಯದ ಲಾಚೆನ್, ಲಾಚುಂಗ್ ಪ್ರದೇಶದಲ್ಲಿ ಭೂಕುಸಿತ
ಪ್ರವಾಸಿಗರಲ್ಲಿ 60 ಮಂದಿ ನಾಮ್ಚಿ ಕಾಲೇಜು ವಿದ್ಯಾರ್ಥಿಗಳು
ಸಿಕ್ಕಿಂ ರಾಜ್ಯದ ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾದ ಪರಿಣಾಮ ಸಿಕ್ಕಿಹಾಕಿಕೊಂಡಿದ್ದ 2,464 ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದೆ...