ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ ಪ್ರವಾಸ ಕುರಿತು ಹಾಸನ ನಗರದಲ್ಲಿ ಹೋಟೆಲ್ ಅಶೋಕದಲ್ಲಿ ಸಮಾಲೋಚನಾ ಸಭೆ ಹಾಗೂ ಪತ್ರಿಕಾಗೋಷ್ಠಿಯನ್ನು ಭಾನುವಾರ ನಡೆಸಲಾಯಿತು. ಮೊಟ್ಟ ಮೊದಲಿಗೆ ಚುನಾವಣಾ ಆಯೋಗ...

ಮೈಸೂರು | ಚುನಾವಣಾ ಆಯೋಗದ ನಡೆ ಖಂಡಿಸಿ ಕಪ್ಪು ತೋಳುಪಟ್ಟಿ ಧರಿಸಿ ಮೌನ ಪ್ರತಿಭಟನೆ

ಜನವಿರೋಧಿ ಎಂದು ಆರೋಪಿಸಲಾಗುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆಯನ್ನು ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ನಾಗರಿಕ ಸಮಾಜದ ವಿವಿಧ ಸಂಘಟನೆಗಳ ಸದಸ್ಯರು ಕಪ್ಪು ಧ್ವಜ ಹಾಗೂ ಕಪ್ಪು ತೋಳುಪಟ್ಟಿ ಧರಿಸಿ...

ಮಂಡ್ಯ | ಚುನಾವಣಾ ಆಯೋಗದ ನಡೆ ಖಂಡಿಸಿ ನಾಗರಿಕ ಸಮಾಜದ ಆಕ್ರೋಶ

ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸಬೇಕು ಹಾಗೂ ನಾಗರಿಕ ಸಮಾಜದ ನಾಲ್ಕು ಪ್ರಮುಖ ಹಕ್ಕೊತ್ತಾಯಗಳನ್ನು ಪರಿಗಣಿಸಿ ಉತ್ತರ ನೀಡಬೇಕು ಎಂದು ಒತ್ತಾಯಿಸಿ ಎಸ್‌ಐಆರ್ ವಿರೋಧಿ ಒಕ್ಕೂಟದ ಸದಸ್ಯರು ಮಂಡ್ಯದ ಜಿಲ್ಲಾಧಿಕಾರಿ ಕಚೇರಿ...

ಜನಪ್ರಿಯ

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...

ರಸ್ತೆ ಸುರಕ್ಷತೆ ಕೇವಲ ಮರೀಚಿಕೆ: ರಾಜ್ಯದಲ್ಲಿ ಅಪಘಾತಗಳಿಗೆ ವರ್ಷಕ್ಕೆ 11,000 ಸಾವು

ಕರ್ನಾಟಕದಲ್ಲಿ ರಸ್ತೆ ಸುರಕ್ಷತೆಯು ಆತಂಕಕಾರಿ ಮಟ್ಟ ತಲುಪಿದ್ದು, ರಸ್ತೆ ಅಪಘಾತಗಳಲ್ಲಿ ಪ್ರತಿ...

Nvidia ಸಿಇಒ ಆಗಿ ಜೆನ್ಸನ್ ಹುವಾಂಗ್ ಮರು-ಪ್ರವೇಶ; ಸಿಲಿಕಾನ್ ವ್ಯಾಲಿ ದಿಗ್ಗಜರಿಂದ ತೀವ್ರ ಲಾಬಿ

​4 ಟ್ರಿಲಿಯನ್ ಡಾಲರ್ (ಸುಮಾರು 336 ಲಕ್ಷ ಕೋಟಿ ಭಾರತೀಯ ರೂ.)...

ರಾಯಚೂರು | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏಮ್ಸ್ ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ...

Tag: SIR ವಿರೋಧಿ ಒಕ್ಕೂಟ