ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳು, ಕುಗ್ಗುತ್ತಿರುವ ಮೋದಿಯವರ ವರ್ಚಸ್ಸು... ಇದಕ್ಕೆ ಪೂರಕವಾಗಿ ದೇವೇಗೌಡರ ಪ್ರಬುದ್ಧತೆಯತ್ತ ರಾಹುಲ್ ಹೇಳಿಕೆ... ಗಮನಾರ್ಹವಾದುದು. 'ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು 1949ರ ಸಂವಿಧಾನ ರಚನಾ ಸಭೆಯಲ್ಲೇ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಕಾಡಿದ್ದ ಅತಿ ದೊಡ್ಡ ತಲೆನೋವಾಗಿತ್ತು. "ಆಟಗಾರನೇ (ಸರ್ಕಾರ)...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ, ಪ್ರಶ್ನಾತೀತ ಕೋಟೆಯೊಳಗೆ ಕೂರಿಸಿದರೆ ಪ್ರಜಾಪ್ರಭುತ್ವದ ಕಾವಲು ಕಾಯುವವರು ಯಾರು? ಈ ದೇಶದ ಪ್ರಧಾನಿ, ರಾಷ್ಟ್ರಪತಿಗೂ ಸಿಗದ ಕಾನೂನು ರಕ್ಷಣೆಯೊಂದನ್ನು ಮೋಶಾ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಸರ್ವಾನುಮತ ಅಥವಾ ಬಹುಮತವಿಲ್ಲದೆ ತೆಗೆದುಕೊಂಡ ನಿರ್ಧಾರಗಳನ್ನು...

ಜನಪ್ರಿಯ

ಅಂಕಿತಾ ಹತ್ಯೆ ಪ್ರಕರಣದಲ್ಲಿ ಬಿ ಎಲ್‌ ಸಂತೋಷ್ ಹೆಸರು? ಆರೋಪಕ್ಕೆ ಬಿಜೆಪಿ ನಾಯಕರ ಮೌನ ಪ್ರಶ್ನಿಸಿದ ಕಾಂಗ್ರೆಸ್ ನಾಯಕಿ

ಉತ್ತರಾಖಂಡದ 19 ವರ್ಷದ ಅಂಕಿತಾ ಭಂಡಾರಿ ಕೊಲೆ ಪ್ರಕರಣ ಮತ್ತೊಂದು ಸ್ಪೋಟಕ...

ದೀಪಾವಳಿ ಸೀಸನ್‌ನಲ್ಲಿ ನಷ್ಟದ ಆತಂಕ: ‘ಇಂಡಿಯಾ’ ಒಕ್ಕೂಟದ ರ‍್ಯಾಲಿ ಮುಂದೂಡಲು ರಾಹುಲ್ ಗಾಂಧಿಗೆ ವರ್ತಕರ ಮನವಿ!

ದೀಪಾವಳಿ, ಧನತ್ರಯೋದಶಿ ಹಬ್ಬಗಳ ಸೀಸನ್‌ನಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರಿ ಪ್ರಮಾಣದ ಶೃಂಗಾರ...

ಶಿವಮೊಗ್ಗ | ಜಿಲ್ಲಾ ಶೋಟೊಕಾನ್ ಕರಾಟೆ ಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು...

ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು...

Tag: SIR