SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 23ರಂದು ದೆಹಲಿಗೆ ಮೆರವಣಿಗೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳು ನಿರ್ಧರಿಸಿವೆ.
ಈ ಕುರಿತು ಶುಕ್ರವಾರ...
ಕರ್ನಾಟಕದ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಬಿಡದಿ ಟೌನ್ಶಿಪ್ ಯೋಜನೆಗಾಗಿ ನಡೆಯುತ್ತಿರುವ ಕೃಷಿ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಆಗ್ರಹಿಸಿದೆ.
ಬಿಡದಿ ರೈತರು ಕಳೆದ 568 ದಿನಗಳಿಂದ...
ಕೇಂದ್ರ ಸರ್ಕಾರದ ರೈತ ವಿರೋಧಿ ನಿರ್ಧಾರಗಳು ಮತ್ತು ಕನಿಷ್ಠ ಬೆಂಬಲ ಬೆಲೆ (MSP) ಜಾರಿಯಲ್ಲಿನ ವಿಳಂಬವನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ ‘ಸಂಯುಕ್ತ ಕಿಸಾನ್ ಮೋರ್ಚಾ’ (SKM) ಮತ್ತೊಮ್ಮೆ ಬೃಹತ್ ಹೋರಾಟಕ್ಕೆ ಕರೆ...
ರಾಜ್ಯ ಸರ್ಕಾರ ಮಂಡಿಸಿದ 2026–27ನೇ ಸಾಲಿನ ಬಜೆಟ್ ರೈತರು ಹಾಗೂ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಯುಕ್ತ ಕಿಸಾನ ಮೋರ್ಚಾ (ಎಸ್ಕೆಎಂ) ಬೀದರ್ ಜಿಲ್ಲಾ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ಸೇರಿ ಕಾರ್ಮಿಕ, ರೈತರ ವಿರುದ್ಧ ಹಾಗೂ ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನರ ಸ್ವಾತಂತ್ರ್ಯ ಮತ್ತು ದುಡಿಯುವ ಜನರ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಪ್ರತಿಭಟಿಸಿ...