ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಾತ್ರಿಕೆ ಹಾಲ್ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿರುವ ದಂಪತಿ ತಮಗೆ ಮನೆಯವರಿಂದ ರಕ್ಷಣೆ ಕೊಡಬೇಕೆಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶೋಕ್ ಕೆ ವಿ ಅವರಿಗೆ ರಕ್ಷಣೆ...
ಗೊಬ್ಬರ ತುಂಬಿದ್ದ ಲಾರಿ ಬ್ರೇಕ್ ಫೇಲ್ಯೂರ್ ಆಗಿ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಕೋಳಾಲ ಗ್ರಾಮದಲ್ಲಿ ಮಂಗಳವಾರ...
ಪ್ರಮುಖ ಸರ್ಕಾರಿ ಬ್ಯಾಂಕ್ಗಳಲ್ಲಿ ಒಂದಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) 2025ನೇ ಸಾಲಿಗೆ ಪ್ರೊಬೇಷನರಿ ಆಫೀಸರ್(Probationary Officer) ಹುದ್ದೆಗಳ ನೇಮಕಾತಿ ಕುರಿತ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಬ್ಯಾಂಕ್ನಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು...
ಕೇಂದ್ರ ಸರ್ಕಾರದ ಉದ್ಯೋಗಗಳಿಗಾಗಿ 3,131 ಖಾಲಿ ಸ್ಥಾನಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ತನ್ನ ವರ್ಷಾವಳಿ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ 2025ನೇ ಸಾಲಿನ CHSL(Combined Higher Secondary Level) ನೇಮಕಾತಿಯನ್ನು...