(ಮುಂದುವರಿದ ಭಾಗ..) ಬಿ.ಕೆ.ಹರಿಪ್ರಸಾದ್ 1979ರಲ್ಲಿ ದೆಹಲಿಗೆ ಬಂದವರು. ನಾಲ್ಕು ದಶಕಗಳಿಗೂ ಮೀರಿ ದೆಹಲಿಯ ರಾಜಕಾರಣದಲ್ಲಿದ್ದವರು. ಕಾಂಗ್ರೆಸ್ ಪಕ್ಷದ ಒಳ ಹೊರಗನ್ನು ಬಲು ಸಮೀಪದಿಂದ ಬಲ್ಲವರು. ಅದ್ಭುತ ವಾಗ್ಮಿಯಲ್ಲದಿದ್ದರೂ ತೂಕದ ಮಾತಾಡುವವರು. ದೆಹಲಿಯನ್ನು ಬಲ್ಲವರು....
ಯುಎಸ್‌ಏಡ್ ನೆರವು ನೀಡುವ ಮೂಲಕ ಲ್ಯಾಟಿನ್ ಅಮೆರಿಕ ಹಾಗೂ ವಿವಿಧ ದೇಶಗಳಲ್ಲಿ ಅಮೆರಿಕ ತನ್ನ ಹಸ್ತಕ್ಷೇಪ ನಡೆಸುತ್ತಲೇ ಬಂದಿದೆ. ಯುಎಸ್‌ಏಡ್ ಸಂಸ್ಥೆಯ ಮೂಲಕ ಹಲವು ದೇಶಗಳಲ್ಲಿ ಅಮೆರಿಕ ತನಿಖಾ ಸಂಸ್ಥೆಗಳಾದ ಎಫ್‌ಬಿಐ ಹಾಗೂ...
ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿಡದೆ ಅವಮಾನ ಮಾಡಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆ ಕೂಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಬೆಂಗಳೂರು ನಗರದ ಯಲಹಂಕದ ನ್ಯಾಯಾಂಗ ಬಡಾವಣೆಯ...