ನಗರದ ನ್ಯೂ ತಿಪ್ಪಸಂದ್ರದಲ್ಲಿರುವ ಭಾರತದ ಮಾಜಿ ಹಾಕಿ ತಾರೆ ಎಂ.ಎಂ. ಸೋಮಯ್ಯ ಅವರ ಮನೆಗೆ ನುಗ್ಗಿರುವ ಕಳ್ಳರು, ಅವರ ಅಮೂಲ್ಯವಾದ 1980ರ ಮಾಸ್ಕೋ ಒಲಿಂಪಿಕ್ಸ್‌ನ ಚಿನ್ನದ ಪದಕ, ಇತರ ಅಂತರರಾಷ್ಟ್ರೀಯ ಕ್ರೀಡಾ ಪದಕಗಳು,...
"ಕರ್ನಾಟಕವು 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ಸಾಗುತ್ತಿದೆ. ಆದರೆ ಬಂಡವಾಳವೊಂದೇ ಈ ಭವಿಷ್ಯವನ್ನು ನಿರ್ಮಿಸಲಾರದು. ಅದನ್ನು ನಿರ್ಮಿಸೋದಕ್ಕೆ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲ ಅತ್ಯಗತ್ಯ" ಎಂದು ಮುಖ್ಯಮಂತ್ರಿ ಡಿ...
ಕರ್ನಾಟಕದ ಉದ್ಯಮ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆರಂಭಿಸಿರುವ 'ಆಗ್ರಹ ಅಭಿಯಾನ' ಮೂರನೇ ದಿನವೂ ಮುಂದುವರಿದಿದೆ. ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್, ಮಹದೇವಪುರ, ಸರ್ಜಾಪುರ ಹೆಬ್ಬಳ, ಬನ್ನೇರುಘಟ್ಟ ರಸ್ತೆ...
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ ನಿರತ ಪ್ರತ್ಯೇಕತಾವಾದಿ ಗುಂಪುಗಳ ನಡುವೆ ಬುಧವಾರ ಬೆಳಗಿನ ಜಾವ ಭಾರಿ ಗುಂಡಿನ ಚಕಮಕಿ ನಡೆದಿದ್ದು ಕನಿಷ್ಠ ಮೂವರ ಹತ್ಯೆಯಾಗಿದೆ.
ನೋನಿ ಜಿಲ್ಲೆಯ...
ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಮತ್ತೆ ಸಾರಿಗೆ ಪ್ರಯಾಣ ದರ ಹೆಚ್ಚಳದ ಹೊರೆ ಹೊರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ...