ಶಿಕ್ಷಣವೆಂದರೆ ಕೇವಲ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮತ್ತು ಪದವಿ ಪಡೆಯುವುದಲ್ಲ. ಶಿಕ್ಷಣವೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ರೂಪಿಸುವ ಪ್ರಕ್ರಿಯೆ. ಸಮಾನತೆಯನ್ನು ಅರ್ಥಮಾಡಿಕೊಳ್ಳುವ, ಪ್ರಶ್ನಿಸುವ, ವಿಚಾರಿಸುವ, ಭಿನ್ನತೆಯನ್ನು ಗೌರವಿಸುವ ಮತ್ತು ತನ್ನ...
ಸಾಲದ ಹಣ ಹಿಂದಿರುಗಿಸಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯನ್ನು ಅಪಹರಿಸಿ, ಕೂಡಿಹಾಕಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ...
ನಡತೆಯ ಬಗ್ಗೆ ಶಂಕೆ ವ್ಯಕ್ತಪಡಿಸಿ 40 ವರ್ಷದ ಬುಡಕಟ್ಟು ಮಹಿಳೆಯೊಬ್ಬರನ್ನು ನಡುಬೀದಿಯಲ್ಲಿ ಬೆತ್ತಲೆಗೊಳಿಸಿ, ಕೂದಲು ಬೋಳಿಸಿ, ತೀವ್ರವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ರಾಜಸ್ಥಾನದ ಬಾನ್ಸ್‌ವಾರಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ...
ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನೆರೆಯ ತಮಿಳುನಾಡು ಮೂಲದ ವಿದ್ಯಾರ್ಥಿಗಳು ಎಂದು ಶಂಕಿಸಲಾಗಿದೆ.
ತ್ರಿಶೂರ್ ಸಮೀಪದ ಕೈಪಮಂಗಲಂ ಬಳಿಯ ಪನಂಬಿಕುನ್ನು ಎಂಬಲ್ಲಿ...
ಟಾಕ್ಸಿಕ್ ಮಹತ್ವಾಕಾಂಕ್ಷೆಯ ಸಿನಿಮಾ. ಅದು ಗ್ಯಾಂಗ್‌ಸ್ಟರ್ ಕಥೆಯೊಳಗೆ ಪುರುಷತ್ವ, ಹಿಂಸೆ, ಕುಟುಂಬ, ಪ್ರೀತಿ, ಅಪರಾಧ ಮತ್ತು ಮನೋವ್ಯಥೆಯನ್ನು ಒಂದೇ ಜಗತ್ತಿನಲ್ಲಿ ಹಿಡಿಯಲು ಪ್ರಯತ್ನಿಸುತ್ತದೆ. ಕೆಲವು ಕಡೆ ಅದು ದೃಶ್ಯ ಮತ್ತು ಅಭಿನಯದ ಶಕ್ತಿಯಿಂದ...