ಪಂಜಾಬ್‌ನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾದಕ ದ್ರವ್ಯ (ಡ್ರಗ್ಸ್) ಸಮಸ್ಯೆಯನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಆಮ್ ಆದ್ಮಿ ಪಾರ್ಟಿ (ಎಎಪಿ) ಸರ್ಕಾರ ವಿಫಲವಾಗಿದೆ. ಸಂಸತ್ತಿನಲ್ಲಿ ಭಗವಂತ್ ಉಸಿರಿನಲ್ಲಿ ಮದ್ಯದ ವಾಸನೆ ಬರುತ್ತಿತ್ತು ಎಂದು...
ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಚರ್ಚೆಯ ಸವಾಲು ಎಸೆದಿದ್ದಾರೆ. ವಿದೇಶಿ ಪ್ರಭಾವ, ಅದಾನಿ ಪ್ರಕರಣ, ವೋಟ್ ಚೋರಿ, ಎಪ್ಸ್ಟೀನ್ ಫೈಲ್ಸ್ ಸೇರಿದಂತೆ ಗಂಭೀರ ವಿಚಾರಗಳನ್ನು...
ಕೇರಳದ ಲೋಕೋಪಯೋಗಿ ಇಲಾಖೆ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಗುತ್ತಿಗೆದಾರರಿಂದ ಕೋಟಿಗಟ್ಟಲೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ, ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಪ್ರಾಥಮಿಕ...
ಧರ್ಮದ ಅಖಂಡತೆಯನ್ನು ಎತ್ತಿಹಿಡಿಯಬೇಕಾದ ಸಾರ್ವಜನಿಕ ವೇದಿಕೆಗಳೇ ಇತ್ತೀಚೆಗೆ ಧಾರ್ಮಿಕ ಒಡಕು ಮತ್ತು ವಿವಾದಗಳಿಗೆ ಆಸ್ಪದ ಮಾಡಿಕೊಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಕರೇರಾದಲ್ಲಿ ನಡೆದ ರಾಮಕಥೆ ಕಾರ್ಯಕ್ರಮದಲ್ಲಿ ಬಾಗೇಶ್ವರ ಧಾಮದ ಮುಖ್ಯ...
ಪ್ರಪಂಚದಾದ್ಯಂತ ಮಾಧ್ಯಮಗಳ ಧ್ವನಿಯನ್ನು ಅಡಗಿಸಲು ಮತ್ತು ಪತ್ರಕರ್ತರನ್ನು ವ್ಯವಸ್ಥಿತವಾಗಿ ಗುರಿಯಾಗಿಸಲು ಮುಂದಾಗಿರುವ ‘ಪತ್ರಿಕಾ ಸ್ವಾತಂತ್ರ್ಯದ ಭಕ್ಷಕರು’ ಯಾರು ಎಂಬ ಹೊಸ ಪಟ್ಟಿಯನ್ನು 'ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್' (RSF) ಪ್ರಕಟಿಸಿದೆ. ಪ್ರತಿವರ್ಷ ನವೆಂಬರ್ 2ರಂದು...