ಮುಖ್ಯಮಂತ್ರಿ ಹಾಗೂ ಇತರ ಕಾಂಗ್ರೆಸ್ ನಾಯಕರ ವಿರುದ್ಧ ಪುತ್ರಿ ನೀಡಿದ್ದ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ, ತೆಲಂಗಾಣದ ಅರಣ್ಯ, ಪರಿಸರ ಮತ್ತು ಮುಜರಾಯಿ ಇಲಾಖೆ ಸಚಿವೆ ಕೊಂಡಾ ಸುರೇಖಾ ಅವರನ್ನು ರಾಜ್ಯ ಸಚಿವ ಸಂಪುಟದಿಂದ...
ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ವಜಾಗೊಳಿಸಿದೆ. ಅರ್ಜಿದಾರರು ತಮ್ಮ ಆರೋಪಕ್ಕೆ ಬೆಂಬಲವಾಗಿ...
ಮಣಿಪುರದಲ್ಲಿ ಮೇ 2023ರಲ್ಲಿ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈವರೆಗೆ ಕನಿಷ್ಠ 306 ಜನರು ಪ್ರಾಣ ಕಳೆದುಕೊಂಡಿದ್ದಾರೆ. 49 ಜನರು ಇಂದಿಗೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಗೋವಿಂದಾಸ್ ಕೊಂಥೌಜಮ್ ವಿಧಾನಸಭೆಗೆ ತಿಳಿಸಿದ್ದಾರೆ.
ವಿಧಾನಸಭೆಯ...
ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ ದಾಂಪತ್ಯ ಜೀವನ ಕೊನೆಗೊಂಡಿದೆ. ಪತ್ನಿಯಿಂದ ವಿಚ್ಛೇದನ ಕೋರಿ ವಿಜಯ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್, ವಿಚ್ಛೇದನ...
'ಕಾಕ್‌ರೋಚ್ ಜನತಾ ಪಾರ್ಟಿ' (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮ್ಮ ಬಾಸ್ಟನ್ ವಿಶ್ವವಿದ್ಯಾಲಯದ ಶಿಕ್ಷಣದ ಕುರಿತು ಎದ್ದಿರುವ ವಿವಾದದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. "ಬನ್ನಿ,...