ಈ ದಿನ ಸಂಪಾದಕೀಯ | ಗುಳೆ ಹೊಸದಲ್ಲ, ಪರ್ಯಾಯ ಹುಡುಕದಿರುವುದು ಸರ್ಕಾರದ ವೈಫಲ್ಯವಲ್ಲವೇ?

ಗುಳೆ ಸಮಸ್ಯೆಯನ್ನು ಕೇವಲ ಕೃಷಿಕರ, ಬಡ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ ಎಂದು ನೋಡುವ ಮನೋಭಾವ ಬದಲಾಗಬೇಕಿದೆ. ಇದು ಗ್ರಾಮೀಣ ಅಭಿವೃದ್ಧಿ, ಉದ್ಯೋಗ, ನೀರು, ಕೃಷಿ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಸಮಗ್ರ ಪ್ರಶ್ನೆ...

ಹಲ್ದ್ವಾನಿ ಶುದ್ಧೀಕರಣ ವಿವಾದ: ಎಫ್ಐಆರ್ ವಿಳಂಬಕ್ಕೆ ಜೆ.ಪಿ. ನಡ್ಡಾಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ವಿವಾದಾತ್ಮಕ 'ಶುದ್ಧೀಕರಣ' ಧಾರ್ಮಿಕ ವಿಧಿ-ವಿಧಾನಕ್ಕೆ ಸಂಬಂಧಿಸಿದಂತೆ ಭರವಸೆ ನೀಡಿ 24 ದಿನಗಳು ಕಳೆದರೂ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ...

ಬಿಜೆಪಿ ಸಂಸದ ರಾಘವ್ ಚಡ್ಡಾ ಮತದಾರರ ಪಟ್ಟಿ ವಿವಾದ; ಪಂಜಾಬ್ ಚುನಾವಣಾಧಿಕಾರಿ ಪ್ರತಿಕ್ರಿಯೆ

ತಮ್ಮ ಮತವನ್ನು ‘ಸ್ಥಳಾಂತರ’ದ ಅಡಿಯಲ್ಲಿ ವರ್ಗೀಕರಿಸಿ, ಅಳಿಸಿ ಹಾಕಲಾಗಿದೆ ಎಂದು ಎಎಪಿಯಿಂದ ಬಿಜೆಪಿಗೆ ಪಕ್ಷಾಂತರಗೊಂಡ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಆರೋಪಿಸಿದ್ದಾರೆ. ಅವರ ಆರೋಪವು ಪಂಜಾಬ್‌ನಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದೆ. ಅವರ ಆರೋಪಕ್ಕೆ...

ಸಂಸತ್ತಿಗೆ ಸತ್ಯ ಹೇಳಿ: ಮಲ ಹೊರುವ ಪದ್ಧತಿ ವಿರುದ್ಧ ಸಫಾಯಿ ಕರ್ಮಚಾರಿಗಳ ಅಭಿಯಾನ

ದೇಶದಲ್ಲಿ ಇಂದಿಗೂ ಮುಂದುವರಿದಿರುವ ಅಮಾನವೀಯ ಪದ್ಧತಿ 'ಮಲ ಹೊರುವ ಪದ್ಧತಿ' ಅಂದರೆ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸುವುದು ಮತ್ತು ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು. ಆದರೆ ಕೇಂದ್ರದ ಮೋದಿ ಸರ್ಕಾರ ಈ ಪದ್ಧತಿ ಇಂದು ಆಚರಣೆಯಲ್ಲಿಲ್ಲ...

KPSC ಹಗರಣ | ತಪ್ಪಿತಸ್ಥರೆಲ್ಲರಿಗೂ ಕಠಿಣ ಶಿಕ್ಷೆ ಆಗುತ್ತದೆ : ಸಚಿವ ಈಶ್ವರ ಖಂಡ್ರೆ

ಕೆಪಿಎಸ್‌ಸಿ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಬಂಧಿತನಾಗಿರುವ ಬಸವರಾಜ ಕನ್ನಾಳೆ ಭಾಲ್ಕಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತನಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧವೇ ಸ್ಪರ್ಧಿಸುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಜನಪ್ರಿಯ

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

Tag: slider