‘ಬ್ರೋ’ ಗ್ಯಾನೇಶ್ ನಂಬರ್ ಕೊಡಲಾ: ಯುಎಸ್ ಮಧ್ಯಂತರ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಟ್ರಂಪ್ – ಸಿಇಸಿ ಮೀಮ್ಸ್ ವೈರಲ್

ಅಮೆರಿಕದ 2026ರ ಮಧ್ಯಂತರ ಚುನಾವಣೆಯ ಫಲಿತಾಂಶದಲ್ಲಿ ಡೆಮಾಕ್ರಟಿಕ್ ಪಕ್ಷವು ಹಿನ್ನಡೆಯಲ್ಲಿದ್ದ ಪ್ರಮುಖ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ರಿಪಬ್ಲಿಕನ್ ಪಕ್ಷಕ್ಕೆ ಬಲವಾದ ಆಘಾತ ನೀಡುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ನೆಟ್ಟಿಗರು ಕೌಂಟರ್ ಮೀಮ್ಸ್‌ಗಳ ಮೂಲಕ...

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

56% ಮೀಸಲಾತಿಗೆ ಹೈಕೋರ್ಟ್ ತಡೆ: ಶೋಷಿತರ ಸಾಮಾಜಿಕ ನ್ಯಾಯಕ್ಕಾಗಿ ರಾಜ್ಯಮಟ್ಟದ ಬೃಹತ್ ಹಕ್ಕೊತ್ತಾಯ ಸಭೆ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಹೆಚ್ಚಿಸುವ ಮೂಲಕ ಒಟ್ಟು ಮೀಸಲಾತಿಯನ್ನು ಶೇ. 50 ರಿಂದ ಶೇ. 56 ಕ್ಕೆ ಏರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ...

ಅಂಕಿತಾ ಭಂಡಾರಿ ಕೊಲೆ ಪ್ರಕರಣ: ಧರಣಿ ಕುಳಿತ ಪೋಷಕರನ್ನು ರಾಜ್‌ಘಾಟ್‌ನಿಂದ ತೆರವುಗೊಳಿಸಿದ ಪೊಲೀಸರು!

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ 'ವಿಐಪಿ' ಕೋನದ ಸಿಬಿಐ ತನಿಖೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದೀರ್ಘ ಹೋರಾಟ ನಡೆಸುತ್ತಿರುವ ಸಂತ್ರಸ್ತೆಯ ಪೋಷಕರನ್ನು, ಬುಧವಾರ (ನವೆಂಬರ್ 4) ರಾಜ್‌ಘಾಟ್ ಬಳಿ ಧರಣಿ ನಡೆಸುತ್ತಿದ್ದ...

ಮೋದಿ ಭಕ್ತ ಬಚ್ಚನ್‌ಗೆ ಇದೆಂತಾ ಸ್ಥಿತಿ; ಬುಲೆಟ್ ಪ್ರೂಫ್ ಕವಚದ ಹಿಂದೆ ‘ಅಮೃತಕಾಲ’!

ಮುಂಬೈನ ಜುಹು ಪ್ರದೇಶದಲ್ಲಿರುವ ‘ಜಲ್ಸಾ’ ನಿವಾಸದ ಹೊರಗೆ ಪ್ರತಿ ಭಾನುವಾರ ಜಮಾಯಿಸುವ ಅಭಿಮಾನಿಗಳತ್ತ ಹಸನ್ಮುಖಿಯಾಗಿ ಕೈಬೀಸುವ ಅಮಿತಾಭ್ ಬಚ್ಚನ್ ಅವರ ಆ ಹಳೆಯ ಚಿತ್ರಕ್ಕೂ, ಕಳೆದ ಭಾನುವಾರದ ಚಿತ್ರದ ನಡುವೆ ಬೃಹತ್ ಗಾಜಿನ...

ಜನಪ್ರಿಯ

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...

ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ...

Tag: slider