ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...
ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...
17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಚುನಾವಣಾ ಆಯೋಗ ಸೂಚಿಸಿದೆ. ವಿಪಕ್ಷಗಳ ವಿರೋಧಕ್ಕೆ ಮಣಿದು ಕೊನೆಗೂ ಓದಲು ಸಾಧ್ಯವಾಗುವ PDF ಪ್ರತಿಗಳನ್ನು ರಾಜಕೀಯ ಪಕ್ಷಗಳಿಗೆ ಒದಗಿಸುವಂತೆ ನಿರ್ದೇಶಿಸಿದೆ. ಹಾಗಾದರೆ,...
ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಕಬ್ಬು ಬೆಳೆಗಾರರ...
ಮಣಿಪುರದ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ್ದ ಮೂವರನ್ನು ಸೋಮವಾರ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ಸ್ಥಳೀಯರು ಇಬ್ಬರ ಮೃತದೇಹಗಳನ್ನು ರಾಜಧಾನಿ ಇಂಫಾಲ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದ ಮುಂದೆ...