ಉತ್ತರಾಖಂಡದ 19 ವರ್ಷದ ಯುವತಿ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿವಾದದ ನಡುವೆ ಬಿಜೆಪಿಯ ಹಿರಿಯ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ....
ಜಗತ್ತಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಾದ ಹಾರ್ವರ್ಡ್, ಸ್ಟ್ಯಾನ್‌ಫೋರ್ಡ್, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್‌ನಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ (World's Top 100 Universities) ಪ್ರವೇಶ ಪಡೆಯುವ ತಮಿಳುನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳ ಬೋಧನಾ ಶುಲ್ಕ ಮತ್ತು ವಿದೇಶದಲ್ಲಿ...
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಭೂಗತ ಪಾತಿಕಗಳ ಕೃತ್ಯ ಮರುಕಳಿಸಿದೆಯೇ ಎಂಬ ಆಂತಕಕ್ಕೆ ಕಾರಣವಾಗಿದೆ. ಈ ದಾಳಿ ಕುರಿತು ವಿವಾದಗಳು ಮತ್ತು ರಾಜಕೀಯ...
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 22ರಿಂದ ಡಿಸೆಂಬರ್ 1ರವರೆಗೆ ನ್ಯೂಜಿಲೆಂಡ್ ನೆಲದಲ್ಲಿ ನಡೆಯಲಿರುವ ಈ ಪ್ರವಾಸದಲ್ಲಿ ಉಭಯ ತಂಡಗಳು ಒಟ್ಟು 12 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ...
ಕೇಂದ್ರ ಸರ್ಕಾರವು ಮಾಧ್ಯಮ ಸೇರಿದಂತೆ ಹಲವು ಸಾಂವಿಧಾನಿಕ ಹಾಗೂ ಸಾಂಸ್ಥಿಕ ವ್ಯವಸ್ಥೆಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಇದೀಗ ಸುಪ್ರೀಂ ಕೋರ್ಟ್‌ನ್ನೂ ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿದೆ. ಆದರೆ, ಸುಪ್ರೀಂ ಕೋರ್ಟ್ ಅನ್ನು ಸರ್ಕಾರ ತನ್ನ...