ನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಹಾಗೂ ನೀಟ್ ಪರೀಕ್ಷೆಯ ಅಕ್ರಮಗಳನ್ನು ವಿರೋಧಿಸಿ ಜುಲೈ 20ರಿಂದ 25 ರವರೆಗೆ ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆದಿದ್ದ ಬೃಹತ್ ಪ್ರತಿಭಟನೆಗಳ ವೇಳೆ ಯುವಕರು...

ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ; ʼಬಿʼ ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ED

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಜಾರಿ ನಿರ್ದೇಶನಾಲಯ...

ಇಮ್ರಾನ್‌ ಖಾನ್‌, ಪತ್ನಿ ಬುಷ್ರಾ ಬೀಬಿಗೆ ರಿಲೀಫ್‌: ಏಕಾಂತ ಬಂಧನಕ್ಕೆ ಇಸ್ಲಾಮಾಬಾದ್ ಹೈಕೋರ್ಟ್‌ ತಡೆ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹಾಗೂ ಅವರ ಪತ್ನಿ ಬುಷ್ರಾ ಬೀಬಿಯನ್ನು ಏಕಾಂತ ಬಂಧನದಲ್ಲಿ ಇರಿಸದಂತೆ ಇಸ್ಲಾಮಾಬಾದ್‌ ಹೈಕೋರ್ಟ್‌ ಮಂಗಳವಾರ ರಾವಲ್ಪಿಂಡಿಯ ಅಡಿಯಾಲಾ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಇಮ್ರಾನ್‌ ಖಾನ್‌ ಅವರನ್ನು...

ಪಶ್ಚಿಮ ಬಂಗಾಳ: ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೋದರ ಸೊಸೆ ಶವವಾಗಿ ಪತ್ತೆ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರ ಸೊಸೆಯೊಬ್ಬರು ಬೀರ್‌ಭೂಮ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಯುವತಿಗೆ 31 ವರ್ಷ...

ಗದಗ | ಸೆ.5ರಂದು ಪ್ರಜಾಸೇವೆ ಇಲಾಖೆ ಪ್ರಾರಂಭ, ಸಚಿವರಿಂದ ತಿಂಗಳಿಗೆ ಎರಡು ದಿನಗಳ ಸಭೆ: ಸಿಎಂ ಡಿ ಕೆ ಶಿವಕುಮಾರ್

ಸೆಪ್ಟೆಂಬರ್ 5ರಂದು ಪ್ರಜಾಸೇವೆ ಇಲಾಖೆಯನ್ನು ಪ್ರಾರಂಭಿಸಲಾಗುತ್ತಿದೆ. ಪ್ರತಿ ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಎರಡು ದಿನ ಸಭೆ ನಡೆಸುತ್ತಾರೆ. ಇದಕ್ಕೂ ಮೊದಲು ಜನಸಾಮಾನ್ಯರು ಸಮಸ್ಯೆಗಳ ಕುರಿತು ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ಎಷ್ಟು...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: slider