ಬಡವರು, ದಲಿತರ ಪರ ಧ್ವನಿ ಎತ್ತಿದರೆ ನಕ್ಸಲರೇ? ಮೋದಿ ಸರ್ಕಾರದ ವಿರುದ್ಧ ಸ್ಯಾಮ್ ಪಿತ್ರೋಡಾ ಕಿಡಿ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ದೇಶದ ಬಡವರು, ದಲಿತರು...

SIR | ‘ನಾವು ಕಳ್ಳರಲ್ಲ, ನಮ್ಮ ಹಕ್ಕಿಗಾಗಿ ಹೋರಾಡುತ್ತೇವೆ’; ಸಂತ್ರಸ್ತರೊಂದಿಗೆ ಪ್ರಕಾಶ್ ರಾಜ್ ಸಂವಾದ

'ನಾವು ಕಳ್ಳರಲ್ಲ, ದೇಶದ ನಾಗರಿಕರು; ನಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದೇವೆ’ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ನಾಗರಿಕರ‌ ಮತದಾನದ ಹಕ್ಕು ಕಸಿದುಕೊಳ್ಳುತ್ತಿರುವ ಚುನಾವಣಾ...

ತುರ್ತುಪರಿಸ್ಥಿತಿಗಿಂತಲೂ ಕೆಳಮಟ್ಟಕ್ಕೆ ಕುಸಿದ ಭಾರತದ ಪ್ರಜಾಪ್ರಭುತ್ವ: ವಿ-ಡೆಮ್ ವರದಿ

ಸ್ವೀಡನ್‌ನ ಗೋಥೆನ್‌ಬರ್ಗ್ ವಿಶ್ವವಿದ್ಯಾಲಯದ ‘ವಿ-ಡೆಮ್’ ಸಂಸ್ಥೆ ಬಿಡುಗಡೆ ಮಾಡಿರುವ 'ಡೆಮಾಕ್ರಸಿ ರಿಪೋರ್ಟ್ 2026'ರಲ್ಲಿ ಭಾರತದ ಚುನಾವಣಾ ಪ್ರಜಾಪ್ರಭುತ್ವದ ಸ್ಥಿತಿ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. 2025ರ ದತ್ತಾಂಶವನ್ನು ಆಧರಿಸಿದ ಈ ವರದಿಯ ಚುನಾವಣಾ ಪ್ರಜಾಪ್ರಭುತ್ವ...

ಟೆನಿಸ್ ತಾರೆ ಜೋಕೋವಿಕ್‌ಗೆ US ಓಪನ್ ಆಘಾತ: ಆರಂಭಿಕ ಸುತ್ತಿನಲ್ಲೇ ಹೊರಕ್ಕೆ

ದಾಖಲೆಯ 25ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದ ಸರ್ಬಿಯಾದ ಟೆನಿಸ್ ದಿಗ್ಗಜ ನೊವಾಕ್ ಜೋಕೋವಿಕ್ ಅವರಿಗೆ ವರ್ಷದ ಕಡೆಯ ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿಯಾದ ಅಮೆರಿಕ ಓಪನ್ (ಯುಎಸ್‌ ಓಪನ್‌) ಮೊದಲ ಸುತ್ತಿನಲ್ಲೇ...

ಮುಸ್ಲಿಂ ವ್ಯಾಪಾರಿ ಪರ ನಿಂತಿದ್ದ ‘ಮೊಹಮ್ಮದ್ ದೀಪಕ್’ಗೆ ಸುಪ್ರೀಂ ಕೋರ್ಟ್‌ನಿಂದ ರಿಲೀಫ್: ಎಫ್‌ಐಆರ್‌ಗೆ ತಡೆ

ಮುಸ್ಲಿಂ ವ್ಯಾಪಾರಿಯೊಬ್ಬರ ರಕ್ಷಣೆಗೆ ನಿಂತು ಸಾಮಾಜಿಕ ಜಾಲತಾಣಗಳಲ್ಲಿ 'ಮೊಹಮ್ಮದ್ ದೀಪಕ್' ಎಂದೇ ಜನಪ್ರಿಯತೆ ಪಡೆದಿದ್ದ ಉತ್ತರಾಖಂಡದ ಜಿಮ್ ಮಾಲೀಕ ದೀಪಕ್ ಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ಸಂಬಂಧಿತ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: slider