2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಸೇರಿದಂತೆ ವಿವಿಧ ಸಂಸ್ಥೆಗಳ ಸಿಬ್ಬಂದಿಯನ್ನೂ ಜನಗಣತಿ ಕಾರ್ಯಕ್ಕೆ ಬಳಸಿಕೊಳ್ಳಲು ಅವಕಾಶ...
ಅಮೆರಿಕದ ಕಂಪ್ಯೂಟರ್ ಸೈನ್ಸ್ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ H-1B ವೀಸಾದಾರರು ಕಸಿದುಕೊಳ್ಳುತ್ತಿದ್ದಾರೆ. ಕಡಿಮೆ ವೇತನಕ್ಕೆ ಕೆಲಸ ಮಾಡಲು ಸಿದ್ಧರಿರುವ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಮೂಲಕ ಅಮೆರಿಕದ ಯುವ ಪದವೀಧರರಿಗೆ...
ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ನೀಡಿರುವ ನೋಟಿಸ್ ವಿರುದ್ಧ ಬಾಂಬೆ...
ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ ಬದಲು ಮತ್ತೆ ಮಾರುಕಟ್ಟೆಗೆ ತಲುಪಿಸಿದ ಆರೋಪದ ಕುರಿತು ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ತನಿಖೆ ಕೈಗೊಂಡಿದೆ. ರಿಲಯನ್ಸ್...