ಉದ್ಯೋಗ ಅಥವಾ ವೃತ್ತಿಪರ ಜೀವನ ರೂಪಿಸಿಕೊಳ್ಳಲು ವರ್ಷಗಟ್ಟಲೆ ಶಿಕ್ಷಣ ಪಡೆಯುವ ನಾವು, ಜೀವನದ ಅತ್ಯಂತ ಪ್ರಮುಖ ನಿರ್ಧಾರವಾದ 'ಮದುವೆ'ಯ ವಿಷಯದಲ್ಲಿ ಎಷ್ಟು ಪೂರ್ವಸಜ್ಜಿತರಾಗಿರುತ್ತೇವೆ? ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಗೋವಾದ ಕಾಲೇಜೊಂದು ಯುವಜನರಿಗಾಗಿ ‘ಮದುವೆಗೆ...
ರಾಜ್ಯದಲ್ಲಿನ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ರಾಜ್ಯ ಸರ್ಕಾರವು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಕೆಎಸ್‌ಐಆರ್‌ಟಿಸಿ ದರವು 23% ಏರಿಕೆಯಾಗಿದ್ದರೆ, ಬಿಎಂಟಿಸಿ ದರವು 35%ರಷ್ಟು...
ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...
ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ ಆರಂಭವಾದ ಈ ಜಗಳ, ಪೊಲೀಸ್ ಠಾಣೆಯೊಳಗೇ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಮತ್ತು ವರ್ಗಾವಣೆಯಲ್ಲಿ ಅಂತ್ಯಗೊಂಡಿದೆ. ಈ ಹೊತ್ತಿನಲ್ಲಿ ಈ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಒಬ್ಬ ಹತಾಶ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ. ತಮ್ಮ ಮೇಲಿರುವ ಆರೋಪಗಳನ್ನು ಇತರರ ಮೇಲೆ ಹೊರಿಸುವ ಪ್ರವೃತ್ತಿಯನ್ನು ಅವರು ಬೆಳೆಸಿಕೊಂಡಿದ್ದಾರೆ. ಅವರು ವಿದೇಶಿ ಶಕ್ತಿಗಳ ಕೈಗೊಂಬೆಯಾಗಿದ್ದಾರೆ ಎಂದು...