JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ ಸಿಗದ ಎಬಿವಿಪಿ ಪಾತ್ರದ ಪ್ರಶ್ನೆಗಳು

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ ಮೇಲೆ ದೆಹಲಿ ಪೊಲೀಸ್ ಸೇರಿದಂತೆ ಭದ್ರತಾ ಪಡೆಗಳು ನಡೆಸುತ್ತಿರುವ ಅಮಾನವೀಯ ಹಲ್ಲೆ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಕರ್ತವ್ಯ ನಿರತ ಮಾಧ್ಯಮ...

ಈ ದಿನ ಸಂಪಾದಕೀಯ | ರಾಷ್ಟ್ರಧ್ವಜ ವಿರುದ್ಧದ RSS ‘ಕುತಂತ್ರ’ ಸೋಲುತ್ತಲೇ ಇರುತ್ತದೆ!

ತ್ರಿವರ್ಣ ರಾಷ್ಟ್ರಧ್ವಜವನ್ನು ತಿರಸ್ಕರಿಸಿ, ಕೇಸರಿ ಧ್ವಜವೇ ಭಾರತದ ನಿಜವಾದ ರಾಷ್ಟ್ರಧ್ವಜವಾಗಬೇಕೆಂದು ಪ್ರತಿಪಾದಿಸುವ ಸಂಘಪರಿವಾರ, ದೇಶಪ್ರೇಮದ ಪಾಠ ಹೇಳುತ್ತಿದೆ. ರಾಷ್ಟ್ರಧ್ವಜ ಹಿಡಿದು ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಆಗ್ರಹಿಸುವ ಯುವಜನರನ್ನು ಮೋದಿ ಸರ್ಕಾರದ ಪೊಲೀಸ್‌ ಪಡೆ ತಡೆದು...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ ಅರಾಜಕತೆಯನ್ನು ಸೃಷ್ಟಿಸಲು ಯತ್ನಿಸುತ್ತಿವೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಪಕ್ಕೆ ಹಿರಿಯ ರಾಜಕಾರಣಿ,...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ದೇವ (ದೇವನೇಶನ್ ಚೊಕ್ಕಲಿಂಗಂ) ಅವರು ನಿಧನರಾಗಿದ್ದಾರೆ. 75 ವರ್ಷದ ಅವರು ಹೃದಯಾಘಾತದಿಂದ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ...

ಜನಪ್ರಿಯ

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

ಯಾದಗಿರಿ | ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಡಾ. ಕೆ.ಎಂ. ಸಂದೇಶ್ ಜನ್ಮದಿನ ಸಮಾಜಮುಖಿ ಆಚರಣೆ

ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ....

Tag: slider