ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಮೂಲದ ಬಿಜೆಪಿ ಮುಖಂಡ, ತುಮಕೂರ ವಿಶ್ವವಿದ್ಯಾಲಯದ ಸಿಂಡೆಕೇಟ್ ಸದಸ್ಯ ಬಸವರಾಜ್ ಕನ್ನಾಳೆಗೆ ಸಿಐಡಿ ಪೊಲೀಸರು ದೆಹಲಿಯಲ್ಲಿ ಭಾನುವಾರ ವಶಕ್ಕೆ ಪಡೆದಿದ್ದಾರೆ.
ಪಶುವೈದ್ಯರ ನೇಮಕಾತಿಯಲ್ಲಿ ಆಯ್ಕೆಯಾದ...
ಇತ್ತೀಚೆಗೆ ಎಡಪಂಥೀಯರಲ್ಲ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ (ಮಾಜಿ ಎಡಿಸಿ ಎಚ್.ಎಲ್ ನಾಗರಾಜ್) ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿದ್ದಾರೆ....
ಒಬ್ಬರ ಮನವ ನೋಯಿಸಿ, ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ? ಚಂದ್ರನು ಗಂಗೆಯ ತಡಿಯಲ್ಲಿದ್ದಡೇನು? ಕಲಂಕ ಬಿಡದಾಯಿತ್ತಯ್ಯಾ. ಅದು ಕಾರಣ, ಮನವ ನೋಯಿಸಿದವನೆ, ಒಬ್ಬರ ಘಾತವ ಮಾಡಿದವನೆ, ಪರಮಪಾವನ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
12ನೇ...
ಹಿಮಾಲಯನ್ ರಾಷ್ಟ್ರ ನೇಪಾಳ ಮತ್ತು ಚೀನಾ ಗಡಿ ಭಾಗದ ಟಿಬೆಟ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಸರಣಿ ಭೂಕುಸಿತದಿಂದಾದ ದುರಂತದ ತೀವ್ರತೆ ಗಂಟೆಯಿಂದ ಗಂಟೆಗೆ ಹೆಚ್ಚಾಗುತ್ತಿದೆ. ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ...
ದೇಶದಲ್ಲಿ ಮುಂಬರುವ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಬಳಸಿಕೊಂಡು ಶಾಸನಸಭೆಗಳಲ್ಲಿ ಪರಿಶಿಷ್ಟ ಪಂಗಡಗಳಿಗೆ (ST) ಕಾಯ್ದಿರಿಸಲಾದ ಸಂಸದ ಮತ್ತು ಶಾಸಕ ಕ್ಷೇತ್ರಗಳ ಸಂಖ್ಯೆಯನ್ನು ಕಡಿತಗೊಳಿಸಲು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಚು ರೂಪಿಸುತ್ತಿವೆ ಎಂದು ಕಾಂಗ್ರೆಸ್...