ಹೊರ ದೆಹಲಿಯ ಪ್ರಹ್ಲಾದ್‌ಪುರ ಬಾಂಗರ್ ಗ್ರಾಮದಲ್ಲಿ 22 ವರ್ಷದ ಮಹಿಳೆಯೊಬ್ಬಳು ತಮ್ಮ ಮನೆಯ ಶೌಚಾಲಯದಲ್ಲಿ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆಯ ನಂತರ ಆಕೆಯ ಪತಿ ಹಾಗೂ ಸಣ್ಣ ಮಗು ನಾಪತ್ತೆಯಾಗಿದ್ದು,...
ಛತ್ತೀಸ್‌ಗಢದಲ್ಲಿ ಸಕ್ಕರೆ ದರಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು ಇದನ್ನು ವಿರೋಧಿಸಿ ರಾಜ್ಯಾದ್ಯಂತ ಬೃಹತ್ ‘ಚೀನಿ ಸತ್ಯಾಗ್ರಹ’ (ಸಕ್ಕರೆ ಸತ್ಯಾಗ್ರಹ) ಚಳವಳಿ ನಡೆಸಲು ಪ್ರದೇಶ ಕಾಂಗ್ರೆಸ್ ಸಮಿತಿ (PCC) ತೀರ್ಮಾನಿಸಿದೆ.
ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಸಮಾವೇಶದ ಸ್ಥಳದಲ್ಲಿ 'ಶುದ್ಧೀಕರಣ' ಪೂಜೆ ನಡೆಸಿದ್ದನ್ನು ಖಂಡಿಸಿ, ಭಾರತೀಯ ಯುವ ಕಾಂಗ್ರೆಸ್ (IYC) ಕಾರ್ಯಕರ್ತರು ಭಾನುವಾರ ದೆಹಲಿಯ ಝಂಡೇವಾಲನ್‌ನಲ್ಲಿರುವ ರಾಷ್ಟ್ರೀಯ...
ಮನೆಗೆಲಸವು ಮಹಿಳೆಯೊಬ್ಬಳ ಹೊಣೆಗಾರಿಕೆ ಮಾತ್ರವಲ್ಲ; ಕುಟುಂಬದ ಎಲ್ಲ ಜವಾಬ್ದಾರಿಗಳಂತೆಯೇ ಅದನ್ನೂ ಗಂಡ–ಹೆಂಡತಿ ಸಮಾನವಾಗಿ ಹಂಚಿಕೊಳ್ಳಬೇಕು ಎಂಬ ಹೈಕೋರ್ಟ್‌ನ ಅಭಿಪ್ರಾಯಕ್ಕೆ ಹೊಸಪೇಟೆಯ ಮಹಿಳೆಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ದಾಂಪತ್ಯ ಜೀವನದಲ್ಲಿ ಸಮಾನತೆ, ಪರಸ್ಪರ ಗೌರವ ಮತ್ತು...
ನೇಪಾಳ–ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹದ ನಡುವೆಯೇ ಅಪಾಯದಿಂದ ಪಾರಾದ 54 ಕನ್ನಡಿಗರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ.
ಬೆಂಗಳೂರು, ಹಾವೇರಿ, ಶಿವಮೊಗ್ಗ, ಕಡೂರು...