ರಾಷ್ಟ್ರ ಧ್ವಜ ಹಾರಿಸಿದ್ದಕ್ಕೆ ಸಿಜೆಪಿ ನಾಯಕರ ಬಂಧನ; ಅ.16ರಂದು ತ್ರಿವರ್ಣ ಧ್ವಜದೊಂದಿಗೆ ಕನಾಟ್ ಪ್ಲೇಸ್‌ನಲ್ಲಿ ಜಮಾಯಿಸಲು ದೀಪ್ಕೆ ಕರೆ

ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸಲು ಅಕ್ಟೋಬರ್ 16ರಂದು ದೆಹಲಿಯ ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಸಮಾವೇಶಗೊಳ್ಳುವಂತೆ ಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಸಾಮಾಜಿಕ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ ಎನ್ನಲಾದ 'ಸ್ಟಿಂಗ್ ಆಪರೇಷನ್' ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಈ ಸಂಚಿನ 'ಪಿತಾಮಹ' ಎಂದು ಕೇಂದ್ರ ಸಚಿವ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ, ಅನುಗುಣವಾದ ಹಾಗೂ ಕಾನೂನುಬದ್ಧ ಕ್ರಮಗಳಿಂದಾಗಿ ದೊಡ್ಡ ಮಟ್ಟದ ಸಾರ್ವಜನಿಕ ಸುವ್ಯವಸ್ಥೆಯ ಸಮಸ್ಯೆಯನ್ನು ತಪ್ಪಿಸಲು ಸಾಧ್ಯವಾಯಿತು ಎಂದು ದೆಹಲಿ ಪೊಲೀಸ್ ಆಯುಕ್ತ...

2018ರ ಪ್ರಕರಣ: ಸಿಜೆಪಿ ಪ್ರತಿಭಟನೆ ಹೊತ್ತಿನಲೇ ಧೃವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ ಸಂಬಂಧಿಸಿದಂತೆ, ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ ಸಮನ್ಸ್ ಜಾರಿಗೊಳಿಸಿದೆ....

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ 'ಸೌದಿ ಅರಾಮ್ಕೊ'ದ ಪ್ರಧಾನ ಕಚೇರಿ ಸಂಕೀರ್ಣದ ಮೇಲೆ ಅಕ್ಟೋಬರ್ 13ರ ರಾತ್ರಿ ನಡೆಸಿರುವ ಭೀಕರ ದಾಳಿಯು ಜಾಗತಿಕ ವಲಯದಲ್ಲಿ ತೀವ್ರ...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: slider