ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ ಚಾರ್ಜ್'ಶೀಟ್ ಸಲ್ಲಿಸಿದ ಕೆಲವೇ ದಿನಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದಲ್ಲಿ...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್ ನಿಯಮಗಳು ಗಾರ್ಮೆಂಟ್ ಕಾರ್ಮಿಕರಿಗೆ ಯಾಕೆ ಮಾರಕ?

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಈ ಸ್ಟಿಂಗ್ ಕಾರ್ಯಾಚರಣೆಗೂ ಸಂಬಂಧವಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: slider