ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...
ಮಧ್ಯಪ್ರದೇಶದಲ್ಲಿ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರದ ಮುಖವಾಡ ಕಳಚಿಬಿದ್ದಿದ್ದು, ಪಕ್ಷದೊಳಗಿನ ಅಧಿಕಾರದ ದಾಹ ಮತ್ತು ಆಂತರಿಕ ಕಚ್ಚಾಟವು ಬಡ ಜನರ ಬದುಕನ್ನೇ ಬಲಿಪಡೆಯುತ್ತಿದೆ. ಸಿಹೋರ್ ಜಿಲ್ಲೆಯ ಬುಧ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬರೇಲಾ...
ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ ದಕ್ಷಿಣ ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ‘ಮಿಲನ್ ಸಂಘ’ ದುರ್ಗಾ ಪೂಜೆ ಪಂಡಾಲ್ ಉದ್ಘಾಟನೆಗೆ ತೆರಳಿದ್ದ ಟಿಎಂಸಿ ಅಧಿನಾಯಕಿ, ಮಾಜಿ ಮುಖ್ಯಮಂತ್ರಿ ಮಮತಾ...
14 ಅಕ್ಟೋಬರ್ 1956ರಲ್ಲಿ ನಾಗ್ಪುರದ ದೀಕ್ಷಾಭೂಮಿಯಲ್ಲಿ 5 ಲಕ್ಷ ಜನರು ಮುಕ್ತಿಯೆಡೆಗೆ ನಡೆದ ದಿನ. ಭಾರತದ ಇತಿಹಾಸದಲ್ಲಿ ಅಕ್ಟೋಬರ್ 14 ಎಂದರೆ, ಕೇವಲ ಕ್ಯಾಲೆಂಡರಿನ ದಿನಾಂಕ ಮಾತ್ರವಲ್ಲ, ಕೋಟ್ಯಂತರ ಜನರ ಹಣೆಯಲ್ಲಿ ಬರೆದಿದ್ದ...
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯ ಬೆನ್ನಲ್ಲೇ, ಅಗತ್ಯ ವಸ್ತುಗಳ ಧಾರಣೆಯೂ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಕಳೆದ ಎರಡು ತಿಂಗಳಿಂದ ಅಕ್ಕಿ, ಬೇಳೆ, ತರಕಾರಿ, ಹಣ್ಣು...