ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳದ ಪಟ್ಟಿಯಿಂದ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಭಾನುವಾರ (ನವೆಂಬರ್ 1) ರಾಮ್‌ಲೀಲಾ ಮೈದಾನದಿಂದ ಜಂತರ್ ಮಂತರ್‌ಗೆ ಹೊರಟಿದ್ದ 150ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ. ಅವರನ್ನು ಬಿಜೆಪಿ ಕಾರ್ಯಕರ್ತರು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಪ್ರಚೋದನಾಕಾರಿ ಹೇಳಿಕೆ...
ಯುವಜನರನ್ನು ಕೇವಲ ಇಂದಿನ ಉದ್ಯೋಗಗಳಿಗೆ ಮಾತ್ರವಲ್ಲದೆ, ಭವಿಷ್ಯದ (2030ರ) ಅವಕಾಶಗಳಿಗೆ ಸಜ್ಜುಗೊಳಿಸುವುದು ಸರ್ಕಾರದ ಮುಖ್ಯ ಜವಾಬ್ದಾರಿಯಾಗಿದೆ. ಕೌಶಲ್ಯಾಭಿವೃದ್ಧಿಯನ್ನು ಕೇವಲ ತರಬೇತಿ ಪಡೆದ ಜನರ ಸಂಖ್ಯೆಯಿಂದ ಅಳೆಯಲಾಗದು; ಬದಲಾಗಿ ಎಷ್ಟು ಯುವಜನರಿಗೆ ಅರ್ಥಪೂರ್ಣ ಉದ್ಯೋಗ...
ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಹಿಂದೆ ಕೈಗೊಂಡ ಅವೈಜ್ಞಾನಿಕ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಾಚರಣೆಯ ನೂನ್ಯತೆಗಳಿಂದಾಗಿ ಲಕ್ಷಾಂತರ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಈ...
ಕೆನಡಾ ಸರ್ಕಾರವು ತನ್ನ ವಲಸೆ ನಿಯಮಗಳನ್ನು ಬಿಗಿಗೊಳಿಸುತ್ತಿದ್ದು, ದೇಶದಲ್ಲಿ ಕಾನೂನುಬಾಹಿರವಾಗಿ ನೆಲೆಸಿದ್ದವರ ವಿರುದ್ಧ ಕಠಿಣ ಕ್ರಮ ಮುಂದುವರಿಸಿದೆ. 2026ರ ಜನವರಿಯಿಂದ ಸೆಪ್ಟೆಂಬರ್ 30ರವರೆಗಿನ ಅವಧಿಯಲ್ಲಿ ಒಟ್ಟು 4,526 ಭಾರತೀಯ ಪ್ರಜೆಗಳನ್ನು ಕೆನಡಾದಿಂದ ನಿರ್ಗಮಿಸುವಂತೆ...