ದಲಿತ ವೃದ್ಧನ ಶವಸಂಸ್ಕಾರಕ್ಕೆ ಅಡ್ಡಿ, ಕಾಲಿಗೆ ಬೀಳಿಸಿ ಅವಮಾನ: ಅಧಿಕಾರಿಗಳ ವಿರುದ್ಧ ಈರೋಡ್‌ನಲ್ಲಿ ಪ್ರತಿಭಟನೆ

ದಲಿತ ಸಮುದಾಯದ ವೃದ್ಧರೊಬ್ಬರ ಶವಸಂಸ್ಕಾರದ ವಿಚಾರದಲ್ಲಿ ಉಂಟಾದ ವಿವಾದದ ವೇಳೆ, ಪರಿಶಿಷ್ಟ ಜಾತಿಯ (ಎಸ್‌ಸಿ) ಜನರನ್ನು ಸಾರ್ವಜನಿಕವಾಗಿ ಅವಮಾನಿಸಿದ ಘಟನೆಯನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಮವಾರ (ಅ. 12)...

ತಡರಾತ್ರಿ ವಿಶೇಷ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್: ಬಂಧಿತ ಸಿಜೆಪಿ ಕಾರ್ಯಕರ್ತರ ತಕ್ಷಣ ಬಿಡುಗಡೆಗೆ ಆದೇಶ

ಗೋವಾದ ಪಣಜಿಯ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದ ಗೋವಾ ಪೊಲೀಸರ ಕ್ರಮಕ್ಕೆ ಬಾಂಬೆ ಹೈಕೋರ್ಟ್‌ ತಡೆ ನೀಡಿದ್ದು, ಬಂಧಿತ ಎಲ್ಲ ಕಾರ್ಯಕರ್ತರನ್ನು ತಕ್ಷಣವೇ...

ಕಡಲು ದಾಟಿದ ಅಸ್ಪೃಶ್ಯತೆ: ವಿದೇಶಿ ವಿವಿಗಳಲ್ಲಿಯೂ ದಲಿತ ವಿದ್ಯಾರ್ಥಿಗಳಿಗೆ ಬಿಡದ ಜಾತಿ ತಾರತಮ್ಯ

​"ಭಾರತೀಯರು ವಿಶ್ವದ ಯಾವ ಮೂಲೆಗೆ ವಲಸೆ ಹೋದರೂ, ಜಾತಿ ವ್ಯವಸ್ಥೆ ಎಂಬುದು ಜಾಗತಿಕ ಸಮಸ್ಯೆಯಾಗಿ ಪರಿಣಮಿಸುತ್ತದೆ" ಎಂದು ಡಾ. ಬಿ.ಆರ್. ಅಂಬೇಡ್ಕರ್ ಶತಮಾನದ ಹಿಂದೆಯೇ ಎಚ್ಚರಿಸಿದ್ದರು. ಅವರ ಮಾತುಗಳು ಇಂದು ಆಕ್ಸ್‌ಫರ್ಡ್, ಸ್ಟ್ಯಾನ್‌ಫರ್ಡ್‌ನಂತಹ...

ಪ್ರಶ್ನಿಸುವುದು ಮಾನನಷ್ಟವಲ್ಲ: ಎಎಪಿ ನಾಯಕ ಸೌರಭ್ ವಿರುದ್ಧ ಬಿಜೆಪಿ ಸಚಿವ ಪರ್ವೇಶ್ ಸಲ್ಲಿಸಿದ್ದ ಅರ್ಜಿ ವಜಾ

ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ವಿರುದ್ಧ ಬಿಜೆಪಿ ನಾಯಕ, ದೆಹಲಿ ಸಚಿವ ಪರ್ವೇಶ್ ವರ್ಮಾ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರು ಪ್ರಕರಣವನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ವಜಾಗೊಳಿಸಿದೆ....

ಮೋದಿ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: slider