ಹವಾಮಾನ ವರದಿ: ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯವು ಬಹುತೇಕ ಭರ್ತಿಯಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ...

BREAKING NEWS | ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ

ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅಧಿಕೃತ ಘೋಷಣೆಯೊಂದೇ ಬಾಕಿ ಎಂದು ಹೇಳಲಾಗಿದೆ. ವಾಲ್ಮೀಕಿ ಹಗರಣದಲ್ಲಿ...

ನಾರಾಯಣ ಗುರುಗಳ ಆದರ್ಶಗಳಿಗೆ ಹೊಸ ಸಾಮಾಜಿಕ ಕ್ರಾಂತಿಯ ಅಗತ್ಯ

ಸಾಮಾಜಿಕ ಪರಿವರ್ತನೆ ಕೇವಲ ಕಾನೂನಿನಿಂದ ಸಾಧ್ಯವಿಲ್ಲ. ಜನರ ಮನಸ್ಸು ಬದಲಾಯಿಸುವ ಮೂಲಕ ಮಾತ್ರ ಸಾಧ್ಯ ಎಂಬುದು ಗುರುಗಳ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಗುರುಗಳು ಜನರನ್ನು ಅವಮಾನಿಸುವ ಭಾಷೆಯನ್ನು ಬಳಸಲಿಲ್ಲ; ಬದಲಾಗಿ ಅವರೊಳಗಿನ ಆತ್ಮಗೌರವವನ್ನು...

ತಮಿಳುನಾಡು ವಿಧಾನಸಭೆಯಲ್ಲಿ ಸಾಮಾಜಿಕ ನ್ಯಾಯ ಕದನ; ಜಾತಿ ಗಣತಿ, ದಲಿತ ಪ್ರಾತಿನಿಧ್ಯ ಕುರಿತು ಭಾರೀ ಚರ್ಚೆ

ತಮಿಳುನಾಡು ವಿಧಾನಸಭೆಯಲ್ಲಿ ಸಾಮಾಜಿಕ ನ್ಯಾಯ, ಜಾತಿ ಪ್ರಾತಿನಿಧ್ಯ, ಜಾತಿ ಗಣತಿ ಹಾಗೂ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿಚಾರಗಳು ತೀವ್ರ ಚರ್ಚೆಗೆ ಕಾರಣವಾಗಿವೆ. ಆಗಸ್ಟ್ 26 ಮತ್ತು 27ರಂದು ನಡೆದ ವಿಧಾನಸಭೆ...

ಈ ದಿನ ಕವಿತೆ | ʼನಾನು ಈ ಭೂಮಿಯ ಭ್ರೂಣʼ- ಡಾ ಜಿತೇಂದ್ರ ವಾಸನ್

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇಂದು ಬುಡಕಟ್ಟು ಕವಿ ಡಾ.ಜಿತೇಂದ್ರ ವಾಸವ್ ಅವರ (ಇಂಗ್ಲಿಷ್‌ ಕವಿತೆ) ʼನಾನು ಈ ಭೂಮಿಯ ಭ್ರೂಣʼ ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌...

ಜನಪ್ರಿಯ

33 ಲಕ್ಷ ಮತದಾರರಿಗೆ ನೋಟಿಸ್: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಮರಾಠಾ ಸಮುದಾಯದ ಸಮಗ್ರ ಸಮೀಕ್ಷೆಗೆ ಡಿಜಿಟಲ್ ಆ್ಯಪ್

ಕರ್ನಾಟಕದಲ್ಲಿರುವ ಮರಾಠಾ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳನ್ನು...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

Tag: slider