SIR | ಮತಪಟ್ಟಿಯಲ್ಲಿ ಬಂತು ‘ಭಗತ್ ಸಿಂಗ್‌’ ಫೋಟೋ; ಆಯೋಗದ ಪ್ರಮಾದ ಮತ್ತೊಮ್ಮೆ ಬಹಿರಂಗ

ಪಂಜಾಬ್‌ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರ ಮುದ್ರಿತವಾಗಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಎಸಗಿರುವ ಈ ಗಂಭೀರ ಪ್ರಮಾದವು...

ಸಿಇಸಿ ಗ್ಯಾನೇಶ್ ಕುಮಾರ್ ಪದಚ್ಯುತಿಗೆ ಒತ್ತಾಯಿಸಲು ಕೇರಳ ಸರ್ಕಾರ ನಿರ್ಧಾರ; ವಿಧಾನಸಭೆಯಲ್ಲಿ ಇಂದು ನಿರ್ಣಯ ಮಂಡನೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಇಂದು (ಅ.12) ನಿರ್ಣಯ ಮಂಡಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಿದ್ಧತೆ ನಡೆಸಿದೆ. ಈ...

ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ನಡೆಸಿದ ಚುನಾವಣಾ ಅಕ್ರಮಗಳ ಕುರಿತಾಗಿ ಮನವಿ ಸಲ್ಲಿಸಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ನಾಯಕರು ಕೋರಿದ್ದ ಭೇಟಿಯ ವಿನಂತಿಯನ್ನು ಭಾರತದ...

ನಾನು ಎಷ್ಟೇ ಮೂರ್ಖತನದ ಮಾತು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ: ಟ್ರಂಪ್

"ನಾನು ಎಷ್ಟೇ ಮೂರ್ಖತನದ ಮಾತುಗಳನ್ನು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

ದೆಹಲಿ ಮೆಟ್ರೋದಲ್ಲಿ ಸೀಟಿಗಾಗಿ ಗಲಾಟೆ ಬಳಿಕ ವ್ಯಕ್ತಿ ಸಾವು; ಮಾಜಿ ಐಎಎಸ್ ಅಧಿಕಾರಿ, ಪುತ್ರ ಬಂಧನ

ದೆಹಲಿ ಮೆಟ್ರೋದಲ್ಲಿ ಹಿರಿಯ ನಾಗರಿಕರಿಗೆ ಮೀಸಲಾದ ಸೀಟಿನಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ನಡೆದ ವಾಗ್ವಾದ ಹಲ್ಲೆಗೆ ತಿರುಗಿದ್ದು, ಹಲ್ಲೆಗೊಳಗಾದ 48 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಸ್ ಅಧಿಕಾರಿ ಸಂಜಯ್ ಪ್ರತಾಪ್...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: slider