ನಾನಾ ಪಾಟೇಕರ್ ಸಾವಿಗೆ ಕಾರಣವೇನು? ಗೋವಾ ವೈದ್ಯಕೀಯ ಕಾಲೇಜಿನಿಂದ ಶವಪರೀಕ್ಷೆ ವರದಿ ಪ್ರಕಟ

ಹಿರಿಯ ನಟ ನಾನಾ ಪಾಟೇಕರ್ (75) ಅವರ ಸಾವಿಗೆ ಮುಖ್ಯ ಕೊರೊನರಿ ಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿ ಉಂಟಾದ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆ ವರದಿ ಖಚಿತಪಡಿಸಿದೆ. ಗೋವಾ ವೈದ್ಯಕೀಯ ಕಾಲೇಜು ಮತ್ತು...

ಬಸ್‌ಗಳನ್ನೇ ಜೈಲುಗಳನ್ನಾಗಿ ಪರಿವರ್ತಿಸಲಾಗುತ್ತಿದೆಯೇ? – ಕಸ್ಟಡಿ ವಾಹನದ ಪರಿಸ್ಥಿತಿ ಬಿಚ್ಚಿಟ್ಟ ನೇಹಾ ಬೋರಾ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್, ವಿಜಯ್ ಚೌಕ್ ಸುತ್ತಮುತ್ತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕರು, ರಾಜಕೀಯ ಕಾರ್ಯಕರ್ತರನ್ನು ದೆಹಲಿ ಪೊಲೀಸರು...

ಪ್ರತಿಭಟನೆ ನಡೆಸುವುದಿಲ್ಲವೆಂದು ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಸ್ಪಷ್ಟನೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸಿಪಿಜೆ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸರಿಂದ ಮುನ್ನೆಚ್ಚರಿಕೆ ಬಂಧನಕ್ಕೊಳಗಾಗಿ, ನಂತರ ಬಿಡುಗಡೆಯಾಗಿರುವ ಸಿಪಿಜೆ ನಾಯಕ ಅಭಿಜೀತ್ ದೀಪ್ಕೆ, ತಾವು ಭವಿಷ್ಯದಲ್ಲಿ ಪ್ರತಿಭಟನೆ ನಡೆಸದಂತೆ ತಡೆಯುವ...

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ ತಳ್ಳಿ ಹಲ್ಲೆ ನಡೆಸಿದ್ದಾರೆ ಮತ್ತು ಗಂಟಲು ಹಿಸುಕಿ ಉಸಿರುಗಟ್ಟಿಸಲು ಯತ್ನಿಸಿದ್ದಾರೆ ಎಂದು ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಗಂಭೀರ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವವರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆಯಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ, ಪೊಲೀಸರು 100ಕ್ಕೂ...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: slider