ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು ನಡುಗಿಸಿದ್ದ ವಿದ್ಯಾರ್ಥಿ-ಯುವಜನ ಆಕ್ರೋಶ, ಮೋಶಾ ಜೋಡಿಯ ಕಿತ್ತೆಸೆಯಬಲ್ಲದೇ?

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಪ್ರತಿಭಟನೆಯೂ ಒಂದು ಅರ್ಥವ್ಯವಸ್ಥೆ: ಸುಪ್ರೀಂ ಕೋರ್ಟ್‌!

ಪ್ರತಿಭಟನೆಗಳು ಎಂದರೆ ಬರೀ ರಸ್ತೆ ತಡೆ, ಘೋಷಣೆಗಳು ಮತ್ತು ವ್ಯಾಪಾರ-ವಹಿವಾಟಿಗೆ ಧಕ್ಕೆ ಎಂಬ ಭಾವನೆ ಸಾಮಾನ್ಯ. ಆದರೆ, "ಪ್ರತಿಭಟನೆಗಳು ಕೇವಲ ವ್ಯಾಪಾರಕ್ಕೆ ವೈರಿಯಲ್ಲ, ಅಲ್ಲಿಯೂ ಸಣ್ಣಪುಟ್ಟ ವ್ಯಾಪಾರಿಗಳ ಹೊಟ್ಟೆಪಾಡು ನಡೆಯುವ ಒಂದು 'ಪ್ರತಿಭಟನಾ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ ಕಟ್ಟಿ ಉತ್ತರ ಕೊಟ್ಟಿದ್ದು ಹೇಗೆ?

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಹೈಕೋರ್ಟ್ ತೀರ್ಪು ಬರುವವರೆಗೆ ಸೋನಮ್ ವಾಂಗ್‌ಚುಕ್ ಶಾಲೆಯ ಚಟುವಟಿಕೆ ತಡೆಗೆ ಲಡಾಖ್ ಆಡಳಿತ ಆದೇಶ

ಪರಿಸರ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ 'ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್' (HIAL) ಸಂಸ್ಥೆಯಡಿ ಕಾರ್ಯಾಚರಿಸುತ್ತಿರುವ 'ಡೆಸರ್ಟ್ ಫ್ಲವರ್ ಸ್ಕೂಲ್' ತಕ್ಷಣವೇ ತನ್ನ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು...

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ಜನಪ್ರಿಯ

ಕಲಬುರಗಿ | ಗಾಂಜಾ ಸೇವನೆ ಆರೋಪ: ಯುವಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು...

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...

Tag: slider