ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತಳೆಯುತ್ತಿದೆ ಎಂದು ವಂಚಿತ್ ಬಹುಜನ ಅಘಾಡಿ (ವಿಬಿಎ) ಮುಖ್ಯಸ್ಥ, ಡಾ. ಬಿ.ಆರ್. ಅಂಬೇಡ್ಕರ್ ಅವರ...

ಸಿಜೆಪಿ ಪ್ರತಿಭಟನೆ-ಹೆದರಿದ ಮೋದಿ: ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿ- ಕೇಂದ್ರದ ವಿರುದ್ಧ ತರೂರ್ ಕಿಡಿ

ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು ನಿರ್ಬಂಧಗಳನ್ನು ಕಾಂಗ್ರೆಸ್‌ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. “ಮೋದಿ ಸರ್ಕಾರವು ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಸಿದೆ. ಇದು ಅಪಮಾನಕರ...

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ...

ಈ ದಿನ ಸಂಪಾದಕೀಯ | ಕಾಕ್ರೋಚ್‌ಗಳ ಮೇಲೆ ಮೋದಿ ಸರ್ಕಾರದ ಸರ್ವಾಧಿಕಾರ; ಅವನತಿಯ ಮುನ್ಸೂಚನೆಯೇ?

ಸಂವಿಧಾನದ 19ನೇ ವಿಧಿಯು ದೇಶದ ಜನರಿಗೆ ಶಾಂತಿಯುತವಾಗಿ ಸಭೆ ಸೇರುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಈ ಸಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಮೊಟಕುಗೊಳಿಸುವ ಅಧಿಕಾರ ಯಾವ ಸರ್ಕಾರಕ್ಕೂ ಇಲ್ಲ. ಆದರೆ, ಮೋದಿ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ, ಉಜಿರೆಯಲ್ಲಿ ‘ಸೌಜನ್ಯ ನ್ಯಾಯ ಯಾತ್ರೆ’ , ಬೃಹತ್ ಪ್ರತಿಭಟನಾ ನಡಿಗೆಯನ್ನು ಆಯೋಜಿಸಲಾಗಿದೆ. ಸಾಮಾಜಿಕ...

ಜನಪ್ರಿಯ

ರಾಯಚೂರು | ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಣೆ

ತಾಲ್ಲೂಕಿನ ಹರನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ...

ರಾಯಚೂರು | ಗೃಹರಕ್ಷಕ ದಳದಲ್ಲಿ 54 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ಗೃಹರಕ್ಷಕ ದಳದ ತಾಲೂಕು ಹಾಗೂ ಉಪ ಘಟಕಗಳಲ್ಲಿ ವಿವಿಧ...

ನಿಟ್ಟೆ ವಿವಿಯ 16ನೇ ಘಟಿಕೋತ್ಸವದ 2ನೇ ಅಧಿವೇಶನ: 1,148 ವಿದ್ಯಾರ್ಥಿಗಳಿಗೆ ಬಿಟೆಕ್ ಪದವಿ ಪ್ರದಾನ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ...

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

Tag: slider