2013ರ ಗೋವಾ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರು ಶರಣಾಗತಿಯಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ನ್ಯಾಯಮೂರ್ತಿ ಅಲೋಕ್...
ಅಯೋಧ್ಯೆಯ ರಾಮಮಂದಿರ ದೇಣಿಗೆ ದುರುಪಯೋಗದ ಕುರಿತು ತನಿಖಾ ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ್ ವಿರುದ್ಧ ದಾಖಲಾಗಿರುವ ರಸ್ತೆ ಗಲಾಟೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಬಂಧನದಿಂದ ರಕ್ಷಣೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ...
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ...
ಕಾರಿನ ಮೇಲೆ ಬರೋಬ್ಬರಿ 3,400 ಲಿಪ್‌ಸ್ಟಿಕ್ ಕಿಸ್‌ಮಾರ್ಕ್‌ಗಳನ್ನು ಹಾಕಿಸಿಕೊಂಡು ವಾಹನ ಚಲಾಯಿಸಿ, ಸಾಮಾಜಿಕ ಜಾಲತಾಣದಲ್ಲಿ ಸ್ಟಂಟ್ ವಿಡಿಯೋ ಹಂಚಿಕೊಂಡಿದ್ದ ವ್ಯಕ್ತಿಗೆ ಮಧ್ಯಪ್ರದೇಶದ ಗ್ವಾಲಿಯರ್ ಪೊಲೀಸರು ₹5,500 ದಂಡ ವಿಧಿಸಿ ಶಾಕ್ ಕೊಟ್ಟಿದ್ದಾರೆ.
ಕಾರಿನ ಮಾಲೀಕ...
ನಾವು ಬದುಕುತ್ತಿರುವುದು ಪ್ರಜಾಪ್ರಭುತ್ವದಲ್ಲೋ ಅಥವಾ ಬೇಹುಗಾರಿಕಾ ರಾಜ್ಯದಲ್ಲೋ? ಎಂಬ ಆತಂಕಕಾರಿ ಪ್ರಶ್ನೆ ಇಂದು ದೇಶದ ಜನಸಾಮಾನ್ಯರನ್ನು ಕಾಡುತ್ತಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಬೆನ್ನಲ್ಲೇ,...