ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ ಮತದಾರರ ಹಕ್ಕನ್ನು ಕಸಿಯುವ ಮೂಲಕ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿವೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಇಡೀ ರಾಜ್ಯ ಪ್ರವಾಸ ಮಾಡಿ, ನೂರಾರು ಬೂತ್‌ಗಳಲ್ಲಿ ಸಮೀಕ್ಷೆ ನಡೆಸಿ ಜನರ ಸಮಸ್ಯೆಗಳನ್ನು ದಾಖಲಿಸಿದ್ದೇವೆ. ಕರ್ನಾಟಕದಲ್ಲಿ...

ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್‌ಘಾಟ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಮೌನ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆಯ ಮೂರನೇ ದಿನವಾದ ಗುರುವಾರ (ಅ.8), ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಮತದಾರರ ಪಟ್ಟಿಗೆ 16.18 ಲಕ್ಷ ಅರ್ಜಿಗಳ ರಹಸ್ಯ ಸೇರ್ಪಡೆ: ಚುನಾವಣಾ ಆಯೋಗದತ್ತ ಬೊಟ್ಟು ಮಾಡಿ ಸಿಕ್ಕಿಬಿದ್ದ ಯುಪಿ ಸಿಇಒ!

ಉತ್ತರ ಪ್ರದೇಶದ ಮತದಾರರ ಪಟ್ಟಿಗೆ ನಿಗೂಢವಾಗಿ ಸೇರ್ಪಡೆಯಾಗಿರುವ 16.18 ಲಕ್ಷ ಮತದಾರರ ವಿವರಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗಿದೆ. ಈ ಕುರಿತು ಪ್ರಶ್ನಿಸಿದಾಗ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ (UP CEO) ಕೇಂದ್ರ ಚುನಾವಣಾ ಆಯೋಗದ...

ಜನಪ್ರಿಯ

ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ...

ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಿದ ಗೂಡುದೀಪ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನೂತನ ಪ್ರಯೋಗ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮತದಾರರಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಜಾಗೃತಿ...

ಅಮೃತಸರ | 100ಕ್ಕೂ ಹೆಚ್ಚು ಸಶಸ್ತ್ರಧಾರಿಗಳಿಂದ ಮನೆ ಮೇಲೆ ಗುಂಡಿನ ದಾಳಿ; ಹಲವರಿಗೆ ಗಂಭೀರ ಗಾಯ

ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ಸಶಸ್ತ್ರಧಾರಿಗಳ...

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 100 ಅಂಕಗಳ ಸಾಮಾನ್ಯ ಕನ್ನಡ ಪತ್ರಿಕೆ ಕಡ್ಡಾಯಕ್ಕೆ ಆಗ್ರಹ

ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಹಿಂದಿನಂತೆ 100 ಅಂಕಗಳ 'ಸಾಮಾನ್ಯ ಕನ್ನಡ'...

Tag: slider