ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML) ತನ್ನ ಸಾಂಸ್ಥಿಕ ಪುನಾರಚನೆಯಲ್ಲಿ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ತನ್ನ 70ಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಮೊದಲ...

ಕಾವೇರಿದ ದೆಹಲಿ ಪ್ರತಿಭಟನೆ | CEC ಗ್ಯಾನೇಶ್ ಕುಮಾರ್‌ಗೆ ಹೆಚ್ಚಿನ ಭದ್ರತೆ ನೀಡಿದ ಮೋದಿ ಸರ್ಕಾರ

ಚುನಾವಣಾ ಆಯೋಗದ SIR ವಿವಾದ ಹಾಗೂ INDIA ಮೈತ್ರಿಕೂಟದ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಗ್ಯಾನೇಶ್...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು ಪಡೆದುಕೊಂಡಿದೆ. ಸಚಿವರು ಹಾಗೂ ಸರ್ಕಾರದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ವಿರೋಧ ಪಕ್ಷಗಳು ಅಥವಾ ಖಾಸಗಿ ಏಜೆನ್ಸಿಗಳು ರಹಸ್ಯವಾಗಿ 'ಕುಟುಕು ಕಾರ್ಯಾಚರಣೆ'...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ ಸಂಪನ್ಮೂಲಗಳಿಂದ ಪರಿಹಾರ ನೀಡಲು ಮುಂದಾಗಿದೆ. ಮೊದಲ ಹಂತದಲ್ಲಿ ₹1,250 ಕೋಟಿ ಬಿಡುಗಡೆ ಮಾಡಲಾಗಿದ್ದು, ಪ್ರತಿ ರೈತರಿಗೆ ₹2,500 ಮೊದಲ ಕಂತಿನ...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ ಗಾಜಾದಲ್ಲಿ ಬುಲ್ಡೋಜರ್‌ಗಳು ಮತ್ತು ಸ್ಫೋಟಕಗಳ ಮೂಲಕ ಧ್ವಂಸ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ. ತನ್ನ ನಿಯಂತ್ರಣದಲ್ಲಿರುವ ಗಾಜಾದ ಶೇ.60ಕ್ಕೂ ಹೆಚ್ಚು...

ಜನಪ್ರಿಯ

ವಾರಾಣಸಿ | ‘ಭಾರತ ರತ್ನ’ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ; ಸ್ಪಷ್ಟನೆ ನೀಡಿದ ಅಧಿಕಾರಿಗಳು

ವಾರಾಣಸಿಯ ಹಡಹಾ ಸಾರಾಯ್ ಪ್ರದೇಶದಲ್ಲಿರುವ ಭಾರತ ರತ್ನ, ಶಹನಾಯಿ ದಿಗ್ಗಜ ಉಸ್ತಾದ್...

ಇಸ್ರೇಲ್ | ಸರ್ಕಾರ ರಚನೆಗೆ ವಿಪಕ್ಷ ನಾಯಕರನ್ನು ಆಹ್ವಾನಿಸಿದ ಅಧ್ಯಕ್ಷ; ನೆತನ್ಯಾಹುಗೆ ಹಿನ್ನಡೆ!

ಇಸ್ರೇಲ್‌ನಲ್ಲಿ ಅಕ್ಟೋಬರ್ 27ರಂದು ನಡೆದ ಸಾರ್ವತ್ರಿಕ ಚುನಾವಣೆಯ ನಂತರ ನೂತನ ಸಮ್ಮಿಶ್ರ...

ಚಾಮರಾಜನಗರ ಜಿಲ್ಲಾ ಪಿಯುಸಿಎಲ್ ಅಧ್ಯಕ್ಷರಾಗಿ ಡಿ.ಎಸ್. ದೊರೆಸ್ವಾಮಿ ಆಯ್ಕೆ

ಚಾಮರಾಜನಗರದ ರಂಗಕರ್ಮಿ ಕೆ. ವೆಂಕಟರಾಜು ಅವರ ‘ನೆಲೆ’ ನಿವಾಸದಲ್ಲಿ ನಡೆದ ಜಿಲ್ಲಾ...

ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ...

Tag: slider