ಉತ್ತಮ ಉದ್ಯೋಗ ಹಾಗೂ ಹೆಚ್ಚಿನ ಸಂಬಳದ ನಿರೀಕ್ಷೆಯಲ್ಲಿ ವಿದೇಶಕ್ಕೆ ತೆರಳಿದ ಹಲವು ಭಾರತೀಯರು ಕಾಂಬೋಡಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದೇಶಕ್ಕೆ ಕರೆದೊಯ್ದ ಏಜೆಂಟರು, ಯುವಕರನ್ನು ಕಂಪನಿಗಳಿಗೆ ಒಪ್ಪಿಸುತ್ತಿದ್ದು, ಇದೀಗ ಹಲವರು...
ಕರ್ನಾಟಕದ ರಾಜಕೀಯ ಅಂಗಳದಲ್ಲಿ ‘ಸ್ಟಿಂಗ್ ಆಪರೇಷನ್’ ಎಂಬ ಶಸ್ತ್ರವನ್ನು ಹಿಡಿದು ಎದುರಾಳಿಗಳನ್ನು ಮಣಿಸಲು ಹೊರಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಇದೀಗ ತಾವೇ ಹೆಣೆದ ಬಲೆಯಲ್ಲಿ ಸಿಲುಕಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆಯವರ ವಿರುದ್ಧ...
ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ್ದ ದೇಣಿಗೆ ಹಣದಲ್ಲಿ ಸುಮಾರು 2.7 ಕೋಟಿ ರೂ. ದುರುಪಯೋಗವಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ವಿರುದ್ಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ದೇಣಿಗೆ ಹಣದ ಅವ್ಯವಹಾರದ...
ಅಮೆರಿಕದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ಕುತೂಹಲ ಮೂಡಿಸಿರುವ ಮಿಷಿಗನ್ ರಾಜ್ಯದ ಸೆನೇಟ್ ಸ್ಪರ್ಧೆಯು ಇದೀಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಜಿಪ್ಟ್ ಮೂಲದ ಖ್ಯಾತ ಎಪಿಡೆಮಿಯಾಲಜಿಸ್ಟ್ ಮತ್ತು...
ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸುತ್ತೇವೆಂದು ಚುನಾವಣಾ ಆಯೋಗ/ಗ್ಯಾನೇಶ್ ಕುಮಾರ್ ಏಕಪಕ್ಷೀಯವಾಗಿ ದೇಶದ ಮೇಲೆ ಹೇರಿದ ಎಸ್‌ಐಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಪೂರ್ಣಗೊಂಡಿದೆ. ಅಂತಿಮ ಮತದಾರರ ಪಟ್ಟಿಯೂ ಪ್ರಕಟಗೊಂಡಿದೆ. ಆದರೆ, ಬೆಂಗಳೂರಿನ ಅಂತಿಮ ಮತದಾರರ ಪಟ್ಟಿಯಲ್ಲಿ ಗಂಭೀರ...