ಕೆರೆ ತುಂಬಿಸುವ ಯೋಜನೆಯ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದ ಬಳಿ ಬೆಳೆಗಳು ಕೊಚ್ಚಿಹೋಗಿದ್ದು, ರೈತರು ಆಕ್ರೋಶ ಹೊರಹಾಕಿದ್ದಾರೆ.
ಕೂಡ್ಲಿಗಿ ತಾಲೂಕಿನ 74...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪುಣೆಯಲ್ಲಿ ನಡೆಸಿದ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ 'ಛಾತ್ರೋನ್ ಕೀ ಗೂಂಜ್' (ಯುವಜನರ ಧ್ವನಿ) ಮಹಾರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಪುಣೆ ಸಮಾವೇಶವನ್ನು...
ಮಹಾರಾಷ್ಟ್ರದ ಬಾರಾಮತಿಯಲ್ಲಿ ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಅವರ ಆಪ್ತ/ಪಿಎ (ಖಾಸಗಿ ಸಹಾಯಕ) ಅವರ 12 ವರ್ಷದ ಪುತ್ರಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಘಟನೆಯಿಂದಾಗಿ ಬಾರಾಮತಿ...
ತಮಿಳುನಾಡಿನ ಆಡಳಿತಾರೂಢ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಎಡಪಕ್ಷಗಳು (ಸಿಪಿಐ ಮತ್ತು ಸಿಪಿಎಂ), ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರಿಗೆ ಕಠಿಣ ರಾಜಕೀಯ ಸವಾಲೊಂದನ್ನು ಒಡ್ಡಿವೆ. "ಅಧಿಕಾರಿಗಳ...
ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…
ದಾಸನ ದಾಸಆವ ಜಾತಿಯಲ್ಲಾದರೂ ಆಗಲಿಪುರಾತನ ಚಾರಿತ್ರದಲ್ಲಿ ನಡೆದು,...