ಹಲ್ದ್ವಾನಿ ವಿವಾದ | ಪಕ್ಷದ ನಾಯಕರ ಆನ್‌ಲೈನ್ ಪೋಸ್ಟ್‌ಗಳ ಮೇಲೆ ನಿಗಾ ಇರಿಸಲು ರಾಹುಲ್ ಸೂಚನೆ‌

ಸಾಮಾಜಿಕ ನ್ಯಾಯ ಸೇರಿದಂತೆ ಪಕ್ಷದ ಪ್ರಮುಖ ವಿಚಾರಗಳ ಕುರಿತು ಕಾಂಗ್ರೆಸ್‌ನ ನಿಲುವನ್ನು ನಾಯಕರು ಹಾಗೂ ಪದಾಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡುತ್ತಿದ್ದಾರೆಯೇ ಎಂಬುದನ್ನು ಮೇಲ್ವಿಚಾರಣೆ ಮಾಡುವಂತೆ ಕಾಂಗ್ರೆಸ್‌ ಸಂಸದ, ವಿರೋಧ ಪಕ್ಷದ...

ದೆಹಲಿಯ ಆಯುಷಿ ಪ್ರಕರಣ: ಮಗಳನ್ನೇ ಕೊಂದಿದ್ದ ದಂಪತಿಗೆ ಮಥುರಾ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು

ಅಂತರ್ಜಾತಿ ವಿವಾಹವಾದಳು ಎಂಬ ಕಾರಣಕ್ಕೆ 21 ವರ್ಷದ ಸ್ವಂತ ಮಗಳನ್ನೇ ಗುಂಡಿಕ್ಕಿ ಕೊಂದಿದ್ದ ದೆಹಲಿ ಮೂಲದ ದಂಪತಿಗೆ ಮಥುರಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ​ಸುಮಾರು ನಾಲ್ಕು ವರ್ಷಗಳ ಹಿಂದೆ...

SIR: 1.08 ಕೋಟಿ ಮತದಾರರಿಗೆ QR ಕೋಡ್ ನೋಟಿಸ್; ಹೆಸರು ಉಳಿಸಿಕೊಳ್ಳಲು ದಾಖಲೆ ಪರಿಶೀಲನೆ ನಿರ್ಣಾಯಕ

ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ-SIR-ಇದೀಗ ಅತ್ಯಂತ ಮಹತ್ವದ ಹಂತಕ್ಕೆ ಪ್ರವೇಶಿಸಿದೆ. ಮನೆ-ಮನೆ ಎಣಿಕೆ ಮತ್ತು ಎಣಿಕೆ ನಮೂನೆಗಳ ಡಿಜಿಟಲೀಕರಣ ಪೂರ್ಣಗೊಂಡಿರುವ ಬೆನ್ನಲ್ಲೇ, ಸುಮಾರು 1.08 ಕೋಟಿ ಮತದಾರರನ್ನು ASDDO...

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ವಾರದೊಳಗೆ ಕಾಣಲಿದೆ ‌ಅಂತಿಮ ಚಿತ್ರಣ

ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಹುತೇಕ...

ಸಿರವಾರ | ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಶಂಕೆ, ಹತ್ಯೆ: ಮೂವರ ಬಂಧನ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿಯಲ್ಲಿ ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಹತ್ಯೆ ಪ್ರಕರಣ ಸಂಬಂಧ ಸಿರವಾರ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ...

ಜನಪ್ರಿಯ

ಬೆಳಗಾವಿ ದಕ್ಷಿಣದಲ್ಲಿ 2,000 ಮತದಾರರ ಹೆಸರು ಡಿಲೀಟ್: ಶಾಸಕ ಅಭಯ್ ಪಾಟೀಲ್‌ ವಿರುದ್ಧ ಬಿ.ಕೆ. ಹರಿಪ್ರಸಾದ್ ಆರೋಪ

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಸುಮಾರು 2,000...

ಧಾರವಾಡ | ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಜಪಟ್ಟಣದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಇಂದು (ಸೆ.24)  ಮುಖ್ಯ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಧಾರವಾಡ | ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೂಚನೆ

"ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...

Tag: slider