ನನ್ನ ಬೆಡ್‌ರೂಮ್ ಕನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ತಿರುಗೇಟು

ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತು ಬಾಬಾ ರಾಮ್‌ದೇವ್ ನಡುವೆ ವಾಕ್ಸಮರ ತೀವ್ರಗೊಂಡಿದೆ. ಯುವಜನರ ಕುರಿತು ಕಂಗನಾ ನೀಡಿದ್ದ ಹೇಳಿಕೆಯನ್ನು ರಾಮ್‌ದೇವ್ ವಿರೋಧಿಸಿದ ಬೆನ್ನಲ್ಲೇ, ಕಂಗನಾ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ರಾಮ್‌ದೇವ್...

ಮುಡಾ ಹಗರಣ- ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದುಗೊಳಿಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದಲ್ಲಿ ವಿವಾದಾತ್ಮಕ 50:50 ಅನುಪಾತದ ನಿಯಮದಡಿ ಅಕ್ರಮವಾಗಿ ಹಂಚಿಕೆಯಾಗಿದ್ದ ಎಲ್ಲಾ 1,100 ಬದಲಿ ನಿವೇಶನಗಳ ಹಂಚಿಕೆಯನ್ನು ತಕ್ಷಣದಿಂದಲೇ ರದ್ದುಗೊಳಿಸಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು...

ಕಂಪನಿಗಳ ಲೇಬಲ್​ ಅಂಟಿಸಿ ನಕಲಿ ಔಷಧಿ ಮಾರಾಟ; ಎಸ್‌ಐಟಿ ತನಿಖೆಗೆ ಚಿಂತನೆ: ಯು ಟಿ ಖಾದರ್

ರಾಮನಗರ ಜಿಲ್ಲೆಯ ಬಿಡದಿ ಬಳಿ ಪತ್ತೆಯಾಗಿರುವ ಬೃಹತ್ ನಕಲಿ ಔಷಧಿ ಜಾಲಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆ ನಡೆಸಲು ಚಿಂತನೆ ನಡೆಸಲಾಗುವುದು. ಈ ಸಂಬಂಧ ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು...

₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವವರಿಗೆ ಪಿಂಚಣಿ ಮುಂದುವರಿಸಲು ಆದೇಶ

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ ₹32,000 ದಿಂದ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ...

ಬೀಫ್ ರಫ್ತಿನಲ್ಲಿ ಮೋದಿ ಸರ್ಕಾರ ದಾಖಲೆ: ಸ್ವದೇಶದಲ್ಲಿ ಗೋರಕ್ಷಣೆ ನಾಟಕ, ವಿದೇಶಕ್ಕೆ ಕೋಟಿ ಕೋಟಿ ವಹಿವಾಟು!

ಬಿಜೆಪಿ ಹೇಳುವುದು ಒಂದು ಮಾಡುವುದು ಇನ್ನೊಂದು. ಹಾಗಿರುವುದು ನಂಬುವುದು ಹೇಗೋ ಕಾಣೆ! ಒಂದೆಡೆ ಹಿಂದೂಗಳ ಓಲೈಕೆಗೆ, ಮತ ಬ್ಯಾಂಕ್‌ಗಾಗಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಗೋಹತ್ಯೆ ನಿಷೇಧವನ್ನು ಪ್ರತಿಪಾದಿಸುವುದು, ಇನ್ನೊಂದೆಡೆ ಎಮ್ಮೆ...

ಜನಪ್ರಿಯ

ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

ಪುತ್ರ ಚುನಾವಣಾ ಆಯೋಗದ ವಕೀಲರಾಗಿದ್ದರೂ ಕಾಯ್ದೆ ವಿಚಾರಣೆ: ಸುಪ್ರೀಂ ಜಡ್ಜ್ ನಡೆಗೆ ನೈತಿಕತೆಯ ಪ್ರಶ್ನೆ

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ–2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ...

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

Tag: slider