ಉತ್ತರ ಪ್ರದೇಶ | ಕಳಪೆ ಊಟ, ಶಿಕ್ಷಕರ ಅಭಾವ: ಹೆದ್ದಾರಿ ತಡೆದ 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು

ಶಾಲೆಯಲ್ಲಿ ಸೂಕ್ತ ಶಿಕ್ಷಕರಿಲ್ಲದಿರುವುದು ಮತ್ತು ನಿತ್ಯ ನೀಡಲಾಗುವ ಕಳಪೆ ಮಟ್ಟದ ಮಧ್ಯಾಹ್ನದ ಬಿಸಿಯೂಟವನ್ನು ಖಂಡಿಸಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಮುಖ ರಸ್ತೆಗೆ ಇಳಿದು ಬೃಹತ್ ಪ್ರತಿಭಟನೆ ನಡೆಸಿರುವ ಘಟನೆ ಯೋಗಿ ಆದಿತ್ಯನಾಥ್...

ವಚನಕಾರರ ವೈಚಾರಿಕತೆಯಲ್ಲಿ ನಾಗರ ಪಂಚಮಿ

ನಾಗರಪಂಚಮಿ ನಮಗೆ ಒಂದು ಪ್ರಶ್ನೆಯನ್ನು ಕೇಳುತ್ತದೆ. ನಾವು ಪೂಜಿಸುವುದು ಕಲ್ಲಿನ ರೂಪವನ್ನೋ ಅಥವಾ ಅದರ ಮೂಲಕ ಜೀವದ ಮೌಲ್ಯವನ್ನು ಅರಿಯುವ ಸಂಸ್ಕೃತಿಯನ್ನೋ, ಬಸವಣ್ಣನವರ ʼಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು, ದಿಟದ ನಾಗರ ಕಂಡಡೆ...

ಕೊಡಗು | ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಜನವರಿಯಿಂದ ಈವರೆಗೆ 8 ಮಂದಿ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ನಡೆದಿದೆ. ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ...

BREAKING NEWS | ಕೆಪಿಎಸ್‌ಸಿ ಕಚೇರಿ ಸೇರಿ ಹಲವೆಡೆ ಇಡಿ ದಾಳಿ

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಕ್ರಮ ನೇಮಕಾತಿ ಆರೋಪ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು (ಆಗಸ್ಟ್ 18) ಕೆಪಿಎಸ್‌ಸಿ ಕಚೇರಿ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ...

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಆರ್‌ಎಸ್‌ಎಸ್‌ನ ಒಬ್ಬ ನಾಯಕನ ಹೆಸರನ್ನಾದರೂ ಹೇಳಿ: ಖರ್ಗೆ ನೇರ ಸವಾಲು

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೊಡುಗೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಆರ್‌ಎಸ್‌ಎಸ್‌ನ ಒಬ್ಬ ನಾಯಕನ...

ಜನಪ್ರಿಯ

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

Tag: slider