ಆಸೆಯೆಂಬುದು ಅರಸಿಂಗಲ್ಲದೆ,ಶಿವಭಕ್ತರಿಗುಂಟೆ ಅಯ್ಯಾ?ರೋಷವೆಂಬುದು ಯಮದೂತರಿಗಲ್ಲದೆಅಜಾತರಿಗುಂಟೆ ಅಯ್ಯಾ?ಈಸಕ್ಕಿಯಾಸೆ ನಿಮಗೇಕೆ? ಈಶ್ವರನೊಪ್ಪಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯಾ.
ಬಸವಣ್ಣನವರ ಸಮಕಾಲೀನ ವಚನಕಾರ್ತಿ ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಗ್ರಾಮದವರು ಎಂಬುದು ಸಂಶೋಧಕರಿಂದ ತಿಳಿದುಬರುತ್ತದೆ. ಆಯ್ದಕ್ಕಿ...
ಮುಂಗಾರು ಕೊರತೆಯಿಂದ ನೀರಿಲ್ಲದೆ ಬರಿದಾಗಿರುವ ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ರೈತಸಂಘ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಶ್ರೀರಂಗಪಟ್ಟಣ ಮತ್ತು ಮಂಡ್ಯ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭೂಮಿತಾಯಿ ಹೋರಾಟ...
ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕಮಾಂಡರ್ ಹೆಸರಿನಲ್ಲಿ ಭಾರತೀಯ 'ಎಕ್ಸ್' (ಟ್ವಿಟರ್) ಖಾತೆಯೊಂದು ಹರಿಬಿಟ್ಟ ನಕಲಿ ಹೇಳಿಕೆಯೊಂದು ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಆಧಾರರಹಿತ ಸುಳ್ಳು ಸುದ್ದಿಯು ಇಸ್ರೇಲ್ ಮಾಧ್ಯಮಗಳು, ಅಮೆರಿಕದ...
ಹವಾಮಾನ ವೈಪರೀತ್ಯಕ್ಕೆ ತಕ್ಷಣ ತುತ್ತಾಗುವ ಸೂಕ್ಷ್ಮ ಪ್ರದೇಶಗಳನ್ನು ಅರಣ್ಯೀಕರಣಕ್ಕೆ ಆದ್ಯತೆಯ ಮೇರೆಗೆ ಆಯ್ಕೆ ಮಾಡುವ ಬದಲು, ನಿಯಮಗಳನ್ನು ಗಾಳಿಗೆ ತೂರಿ ಕಡಿಮೆ ಅಥವಾ ಸಾಧಾರಣ ಆದ್ಯತೆಯ ಪ್ರದೇಶಗಳನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಇಡೀ...
ನಿರಂತರ ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನಿರುದ್ಯೋಗದ ಸಮಸ್ಯೆಗಳು ಇಂದು ಪ್ರತಿಯೊಂದು ಮನೆಯ ಡ್ರಾಯಿಂಗ್ ರೂಮ್‌ಗಳ ಪ್ರಮುಖ ಚರ್ಚೆಯ ವಿಷಯವಾಗಿವೆ. ಯುವಜನರ ತಾಳ್ಮೆ ನಶಿಸುತ್ತಿರುವುದನ್ನು ಅರಿತಿರುವ ನಾಯಕರು, ಮುಂಬರುವ ಚುನಾವಣೆಗಳಲ್ಲಿ ಆಗಬಹುದಾದ ರಾಜಕೀಯ...