ಸ್ವಾತಂತ್ರ್ಯ ದಿನಾಚರಣೆಗೆ ಬರದಿದ್ದರೆ ‘ಪಾಕಿಸ್ತಾನಕ್ಕೆ ತೆರಳಿ’ – ಶಾಲೆಯ ಮಾಲೀಕನ ಹೇಳಿಕೆಗೆ ಆಕ್ರೋಶ

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಗೈರುಹಾಜರಾದ ವಿದ್ಯಾರ್ಥಿಗಳು "ಪಾಕಿಸ್ತಾನಕ್ಕೆ ಹೋಗಬೇಕು" ಎಂದು ಸಂದೇಶ ಕಳುಹಿಸುವ ಮೂಲಕ ಕೇರಳದ ತ್ರಿಶೂರ್ ಜಿಲ್ಲೆಯ ಮಾಳ ಪ್ರದೇಶದಲ್ಲಿರುವ 'ಡಾ. ರಾಜು ಡೇವಿಸ್ ಇಂಟರ್‌ನ್ಯಾಷನಲ್ ಅಂಡ್ ಸೈನಿಕ್ ಸ್ಕೂಲ್' ಮಾಲೀಕ...

ಅಶೋಕನ ಕಾಲದ ಬೌದ್ಧ ಸ್ತೂಪ ಉಜ್ಜಯಿನಿಯಲ್ಲಿ ಪತ್ತೆ; ಸಾಂಚಿಗಿಂತ ದೊಡ್ಡದು, ಬೆಕ್ಕಸ ಬೆರಗಾಗಿಸುವ ಎಂಜಿನಿಯರಿಂಗ್ ಕೌಶಲ್ಯ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ 'ವೈಶ್ಯ ಟೇಕ್ರಿ' (Vaishya Tekri) ಎಂಬ ಬೃಹತ್ ದಿಬ್ಬ ಈಗ ಮತ್ತೆ ಜಗತ್ತಿನ ಗಮನ ಸೆಳೆಯುತ್ತಿದೆ. ಮೇಲ್ನೋಟಕ್ಕೆ ಇದೊಂದು ಮಣ್ಣಿನ ದಿಬ್ಬದಂತೆ ಕಂಡರೂ, ಇದರ ಗರ್ಭದಲ್ಲಿ ಮೌರ್ಯ ಚಕ್ರವರ್ತಿ ಅಶೋಕನ...

ಕಾವೇರಿ ವಿವಾದ: ಸದ್ಯ ಪ್ರಾಧಿಕಾರದ ಆದೇಶ ಪಾಲಿಸಲು ಸುಪ್ರೀಂ ಕೋರ್ಟ್ ಸೂಚನೆ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಬಿಡುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು...

ಮತ್ತೆ ಬೆತ್ತಲಾದ ‘ಎನ್‌ಟಿಎ’ ವೈಫಲ್ಯ: ಯುಜಿಸಿ-ನೆಟ್ ಪರೀಕ್ಷೆ ಹೆಸರಿನಲ್ಲಿ ಮೋದಿ ಸರ್ಕಾರದ ಇನ್ನೊಂದು ಪ್ರಹಸನ

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಆಡಳಿತದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ ವಿಶ್ವಾಸಾರ್ಹತೆ ಹಾಗೂ ಕಾರ್ಯಕ್ಷಮತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಆರೋಪಗಳು ಮತ್ತಷ್ಟು ದೃಢಪಡುತ್ತಿವೆ. ರಾಷ್ಟ್ರಮಟ್ಟದ ಪರೀಕ್ಷೆಗಳನ್ನು ದೋಷಮುಕ್ತವಾಗಿ ನಡೆಸುವಲ್ಲಿ ಪದೇ ಪದೇ...

ಜಮ್ಮು-ಕಾಶ್ಮೀರಕ್ಕೆ ಕಿತ್ತುಕೊಂಡಿದ್ದನ್ನು ವಾಪಸ್ ಕೊಡಿ: ‘ವಿಶೇಷ ಸ್ಥಾನಮಾನ’ದ ಬಗ್ಗೆ ಮತ್ತೆ ಧ್ವನಿ ಎತ್ತಿದ ಓಮರ್ ಅಬ್ದುಲ್ಲಾ

'ಮಾತು ಸೋತ ಭಾರತಕ್ಕೆ ವಿದ್ಯಾರ್ಥಿಗಳು ಹಾಗೂ ಯುವಜನರು ಮತ್ತೆ ಧ್ವನಿಯಾಗಿದ್ದಾರೆ. ಅಂತೆಯೇ, ಜಮ್ಮು ಮತ್ತು ಕಾಶ್ಮೀರದಿಂದ ಕಸಿದುಕೊಂಡಿರುವ ಸಾಂವಿಧಾನಿಕ ಹಕ್ಕುಗಳು ಹಾಗೂ ರಾಜ್ಯದ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಮರಳಿ ನೀಡಬೇಕು. ಭಾರತದ ಒಕ್ಕೂಟ...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: slider