ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...
ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಹೆಸರುಗಳ ಇಳಿಕೆಯನ್ನು ಯಾವುದೇ ಸಾಕ್ಷ್ಯವಿಲ್ಲದೆ ಅಕ್ರಮವೆಂದು ತೀರ್ಮಾನಿಸುವುದು ಎಷ್ಟು ತಪ್ಪೋ, ಸಮರ್ಪಕ ವಿವರಣೆಯಿಲ್ಲದೆ ಅದನ್ನು ಸಾಮಾನ್ಯ ಆಡಳಿತಾತ್ಮಕ ಕ್ರಮವೆಂದು ಒಪ್ಪಿಕೊಳ್ಳುವುದೂ ಅಷ್ಟೇ ತಪ್ಪು. ಪ್ರಜಾಪ್ರಭುತ್ವದಲ್ಲಿ ಮತದಾರರ ಪಟ್ಟಿಯ...
ದೇಶದ ರಾಜಧಾನಿ ದೆಹಲಿ, ಸುತ್ತಮುತ್ತಲಿನ ಉತ್ತರ ಭಾರತ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಗಂಭೀರ ಮಟ್ಟಕ್ಕೆ ತಲುಪಿದೆ. ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಈ ವಿಚಾರವಾಗಿ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ...
ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಹಮ್ಮಿಕೊಂಡಿದ್ದ 'ಪರಿಸರ ಸ್ನೇಹಿ ದೀಪಾವಳಿ' ಜಾಗೃತಿ ಅಭಿಯಾನ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಾಲಿವುಡ್ ನಟಿ ದಿಯಾ ಮಿರ್ಜಾ ಅವರು ಶಬ್ದ ಹಾಗೂ ವಾಯುಮಾಲಿನ್ಯ ಮುಕ್ತ ದೀಪಾವಳಿ ಆಚರಿಸುವಂತೆ...
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನಾರಾಯಣತಲಾದಲ್ಲಿ ಶನಿವಾರ (ಅ.31) ನೂತನ ಚರ್ಚ್ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದ ವೇಳೆ ನುಗ್ಗಿದ 30ರಿಂದ 35 ಜನರ ಗುಂಪೊಂದು ಭಾರಿ ದಾಂಧಲೆ ನಡೆಸಿದೆ. ಘಟನೆಯಲ್ಲಿ...